Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಬದುಕಿನ ಆದರ್ಶಗಳನ್ನು ಸಾಧನವಾಗಿಸಿದ...

‘ಬದುಕಿನ ಆದರ್ಶಗಳನ್ನು ಸಾಧನವಾಗಿಸಿದ ಸಂತರಿಗೆ ಒಲಿಯುವ ಕಾವ್ಯ’

ವಾರ್ತಾಭಾರತಿವಾರ್ತಾಭಾರತಿ4 Feb 2025 10:04 PM IST
share
‘ಬದುಕಿನ ಆದರ್ಶಗಳನ್ನು ಸಾಧನವಾಗಿಸಿದ ಸಂತರಿಗೆ ಒಲಿಯುವ ಕಾವ್ಯ’

ಉಡುಪಿ: ಬದುಕಿನ ಆದರ್ಶಗಳನ್ನು ಸಾಧನವಾಗಿ ಮಾಡಿಕೊಂಡ ಸಂತರಿಗೆ ಕಾವ್ಯ ಒಲಿಯುತ್ತದೆ. ಧಾರವಾಡದ ಸಾಧನಾ ಕೇರಿಯ ಸಂತನಿಗೆ ಈ ರೀತಿಯ ಕಾವ್ಯಸಿದ್ಧಿ ಒಲಿದಿದೆ ಎಂದು ತೆಂಕನಿಡಿಯೂರು ಸರಕಾರಿ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು ಹೇಳಿದ್ದಾರೆ.

ತೆಂಕನಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ, ಕಾಲೇಜಿನ ಐಕ್ಯೂಎಸಿ ಯೊಂದಿಗೆ ಆಯೋಜಿಸಿದ ಕನ್ನಡದ ವರಕವಿ ದ.ರಾ.ಬೇಂದ್ರೆ ಅವರ ಜನ್ಮದಿನಾಚರಣೆ ಕಾರ್ಯ ಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು.

ವರಕವಿ ಬೆಂದು ಬೇಂದ್ರೆಯಾದವರು. ಅವರು ಕತೆಗಳಲ್ಲಿ ಕಾಣಿಸುವ ದಾಂಪತ್ಯದ ಪರಿಕಲ್ಪನೆ, ಮಾನವೀಯತೆ, ಸಾಮಾಜಿಕ ಆಶಯಗಳೊಂದಿಗೆ ಇಂದಿಗೂ ಜ್ವಲಂತ ಸಮಸ್ಯೆಯಾಗಿ ಮಾನವ ಕುಲವನ್ನು ಹಿಂಡುತ್ತಿರುವ ಬಡತನ ತೀವ್ರವಾಗಿ ಕಾಣಿಸಿಕೊಂಡಿವೆ. ಆದರೆ ಬಡತನದ ಬಗ್ಗೆ ಬೇಂದ್ರೆ ಯವರಿಗೆ ನಿಜವಾಗಿಯೂ ಗರ್ವವಿತ್ತು. ಶ್ರೀಮಂತಿಕೆಯನ್ನು ಕಿತ್ತುಕೊಳ್ಳ ಬಹುದು; ಆದರೆ ಬಡತನವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂಬುದಾಗಿ ಸ್ವತಃ ಬೇಂದ್ರೆಯವರೇ ಹೇಳಿದ್ದಾರೆ ಎಂದು ಡಾ.ಪ್ರಭು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ನಿತ್ಯಾನಂದ ವಿ.ಗಾಂವಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಂದ್ರೆಯವರ ಜೀವನಾನುಭವಗಳೇ ಕಾವ್ಯವಾಗಿ ಅರಳಿದೆ. ಅವರ ಸರಳತೆ, ಪದಗಳನ್ನು ಕಟ್ಟುವ ಕ್ರಿಯೆುಂದ ಅವರು ಸಾಹಿತ್ಯ ಲೋಕ ದಲ್ಲಿ ಶಬ್ದಗಾರುಡಿಗ ಎನಿಸಿಕೊಂಡಿದ್ದಾರೆ ಎಂದರು.

ವಿದ್ಯಾರ್ಥಿಗಳಾದ ರಶ್ಮಿತಾ, ಕೃಷ್ಣ ಜಿ.ಜಿ. ಮತ್ತು ಜ್ಯೋತಿ ಬೇಂದ್ರೆಯವರ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಅರ್ಥ ಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ.ಗೋಪಿ ಎಚ್. ಹಾಗೂ ಕನ್ನಡ ವಿಭಾಗ ಉಪನ್ಯಾಸಕರಾದ ಅರ್ಚನಾ, ಭಾರತಿ ಹಾಗೂ ಶಾಲಿನಿ ಯು.ಬಿ. ಉಪಸ್ಥಿತರಿದ್ದರು.

ಎಂ.ಎ. ಕನ್ನಡ ವಿದ್ಯಾರ್ಥಿನಿ ಕೀರ್ತನಾ ಶೆಟ್ಟಿ ಬೇಂದ್ರೆ ಗಾಯನ ಹಾಡಿದರು. ಶಿವಾನಿ ಶೆಟ್ಟಿ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ರತ್ನಮಾಲಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಶ್ಮಿತಾ ಶೆಟ್ಟಿ ವಂದಿಸಿ ನೈನಾ ಜೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X