Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೃತಕ ಆಭರಣ, ಕರಕುಶಲ ವಸ್ತುಗಳ ತರಬೇತಿ...

ಕೃತಕ ಆಭರಣ, ಕರಕುಶಲ ವಸ್ತುಗಳ ತರಬೇತಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ22 Feb 2025 6:55 PM IST
share
ಕೃತಕ ಆಭರಣ, ಕರಕುಶಲ ವಸ್ತುಗಳ ತರಬೇತಿ ಉದ್ಘಾಟನೆ

ಹೆಬ್ರಿ, ಫೆ.22: ರೊಬೊಸಾಫ್ಟ್ ಟೆಕ್ನಾಲಜೀಸ್ ಉಡುಪಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ರೋಟರಿ ಕ್ಲಬ್ ಮಣಿಪಾಲ, ರೋಟರಿ ಸಮುದಾಯ ದಳ ಹೆಬ್ರಿ, ಗ್ರಾಮ ಪಂಚಾಯತ್ ಹೆಬ್ರಿ ಮತ್ತು ಧನಲಕ್ಷ್ಮಿ ಸಂಜೀವಿನಿ ಒಕ್ಕೂಟ ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ 10 ದಿನಗಳ ವಿವಿಧ ರೀತಿಯ ಕೃತಕ ಆಭರಣ ಮತ್ತು ಅಲಂಕಾರಿಕ ಕರಕುಶಲ ವಸ್ತುಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹೆಬ್ರಿಯ ಸಮುದಾಯ ಭವನದಲ್ಲಿ ಜರಗಿತು.

ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಬಂಗೇರ ಮಾತನಾಡಿ, ಹೆಬ್ರಿ ಗ್ರಾಮದ ಮಹಿಳೆಯರಿಗೆ ಸ್ವಉದ್ಯೋಗ ಮಾಡಲು ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಗ್ರಾಮ ಪಂಚಾ ಯತ್ ನೀಡಲಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತರಬೇತಿ ಕಾರ್ಯಕ್ರಮಗಳನ್ನು ಹೆಬ್ರಿ ಗ್ರಾಮದಲ್ಲಿ ಹಮ್ಮಿಕೊಳ್ಳ ಲಾಗುವುದು ಎಂದು ಭರವಸೆ ನೀಡಿದರು.

ಮಣಿಪಾಲದ ಬಿವಿಟಿ ಸಂಸ್ಥೆಯ ಹಿರಿಯ ಸಲಹೆಗಾರರಾದ ಜಗದೀಶ್ ಪೈ ಅವರು ಮಾಜಿ ಕೇಂದ್ರ ಸಚಿವ ಟಿ.ಎ.ಪೈ ಅವರಿಂದ ಸ್ಥಾಪಿಸಲ್ಪಟ್ಟ ಭಾರತೀಯ ವಿಕಾಸ ಟ್ರಸ್ಟ್‌ನ ಹಿನ್ನೆಲೆ ಹಾಗೂ ಅದರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಣಿಪಾಲ ರೋಟರಿಯ ಕಾರ್ಯದರ್ಶಿ ಫರೀದ ಉಪ್ಪಿನ್, ರಾಜವರ್ಮ ಅರಿಗ, ಹೆಬ್ರಿ ಸಮುದಾಯ ದಳದ ಅಧ್ಯಕ್ಷರಾದ ಕೃಷ್ಣರಾಜ್ ಕೆ., ರಾಮಕೃಷ್ಣ ಆಚಾರ್, ಹೆಬ್ರಿ ಎನ್‌ಆರ್‌ಎಲ್‌ಎಂನ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಉಮಾ, ಧನಲಕ್ಷ್ಮೀ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಶಕುಂತಲಾ ಹಾಗೂ ಸಂಪನ್ಮೂಲ ವ್ಯಕ್ತಿ ರಶ್ಮಿ ಭಟ್ ಉಪಸ್ಥಿತರಿದ್ದರು.

ರೋಟರಿ ಸಮುದಾಯ ದಳದ ಕಾರ್ಯದರ್ಶಿ ನಿತ್ಯಾನಂದ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಜೀವಿನಿ ಸಂಘದ ಎಂಬಿಕೆ ನಾಗಾನಂದಿನಿ ವಂದಿಸಿದರು. ಸುಮಾರು 25 ಮಂದಿ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X