Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೆಲವೇ ದಿನಗಳಲ್ಲಿ ಬಿಜೆಪಿ...

ಕೆಲವೇ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ2 March 2025 8:29 PM IST
share
ಕೆಲವೇ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಬಿ.ವೈ.ವಿಜಯೇಂದ್ರ

ಉಡುಪಿ, ಮಾ.2: ಪಕ್ಷದೊಳಗಿನ ಎಲ್ಲಾ ವಿವಾದಗಳಿಗೂ ಇತಿಶ್ರೀ ಹಾಕುವ ಕಾಲ ಕೂಡಿಬಂದಿದೆ. ಸದ್ಯದಲ್ಲೇ ರಾಜ್ಯದ ಅಧ್ಯಕ್ಷರು ಯಾರಾಗುತ್ತಾರೆ ಎಂಬುದು ಗೊತ್ತಾಗುತ್ತದೆ. 12 ರಾಜ್ಯಗಳಿಗೆ ಮಾತ್ರ ಅಧ್ಯಕ್ಷರ ನೇಮಕಾತಿ ಯಾಗಿದೆ. ನಮ್ಮ ರಾಜ್ಯ ಒಳಗೊಂಡಂತೆ ಇತರ ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆ ಕೆಲವೇ ದಿನಗಳಲ್ಲಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ಸಮಸ್ಯೆ ವಿಶೇಷವಾಗಿದೆ. ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಎಲ್ಲ ಸಮಸ್ಯೆ ಬಗೆಹರಿಯಲಿದೆ. ಏನೇ ಸಮಸ್ಯೆಗಳು ಬಂದರೂ ನಾನು ನಿರಾಳವಾಗಿ ರುತ್ತೇನೆ. ಸಮಸ್ಯೆಗೆ ಉತ್ತರ ಏನು ಎಂಬುದು ನನಗೆ ಗೊತ್ತಿದೆ. ಅದೇ ರೀತಿ ಕೇಂದ್ರದ ವರಿಷ್ಠರಿಗೂ ಗೊತ್ತಿದೆ. ಎಲ್ಲ ಸಮಸ್ಯೆಗಳಿಗೂ ಕೇಂದ್ರದ ವರಿಷ್ಠರು ಒಳ್ಳೆಯ ಉತ್ತರ ನೀಡುತ್ತಾರೆ ಎಂದರು.

ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್‌ನಲ್ಲಿ ಎಲ್ಲ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪ ವಿಶೇಷ ಅನುದಾನ ನೀಡುತ್ತಿದ್ದರು. ಈ ಸರಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಅವರು ದೂರಿದರು.

ಸಿದ್ದರಾಮಯ್ಯ ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್‌ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದುವ ಅವರು ಆರೋಪಿಸಿದರು.

ಡಿಕೆ ಶಿವಕುಮಾರ್ ಇಶಾ ಫೌಂಡೇಶನ್‌ನಲ್ಲಿ ಗೃಹ ಸಚಿವರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಇದಕ್ಕೆ ವಿಶೇಷವಾದ ಅರ್ಥ ಕಲ್ಪಿಸುವುದು ಬೇಕಾಗಿಲ್ಲ. ಆಡಳಿತ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಬರುವ ದಿನಗಳಲ್ಲಿ ಎಲ್ಲವನ್ನು ಕಾದು ನೋಡಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X