ಕೋಟ, ಮಾ.2: ಮದ್ಯ ಸೇವನೆ ಚಟ ಹೊಂದಿದ್ದ ಮಣೂರು ಗ್ರಾಮದ ಪ್ರಸನ್ನ(30) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಮಾ.2ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.