Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಹಿತ್ಯದಲ್ಲಿ ವೈಚಾರಿಕ, ವೈಜ್ಞಾನಿಕ...

ಸಾಹಿತ್ಯದಲ್ಲಿ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಅತಿ ಮುಖ್ಯ: ಡಾ.ಎಕ್ಕಾರು

ವಾರ್ತಾಭಾರತಿವಾರ್ತಾಭಾರತಿ6 March 2025 6:30 PM IST
share
ಸಾಹಿತ್ಯದಲ್ಲಿ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಅತಿ ಮುಖ್ಯ: ಡಾ.ಎಕ್ಕಾರು

ಉಡುಪಿ: ಸಾಹಿತ್ಯದಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಪ್ರಜ್ಞೆಗಳ ಕೊರತೆ ಇದ್ದಲ್ಲಿ ಅದು ಸಮಾಜಕ್ಕೆ ಎಂದಿಗೂ ದಾರಿ ದೀಪವಾಗಲು ಸಾಧ್ಯವಿಲ್ಲ. ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ಶಿವರಾಮ ಕಾರಂತರ ಕಾದಂಬರಿಗಳಲ್ಲಿ ಕಾಣಬಹುದಾಗಿದ್ದು, ಈ ನಿಟ್ಟಿನಲ್ಲಿ ಅವರ ಕಾದಂಬರಿಗಳ ಓದುವಿಕೆ ಅತಿ ಮುಖ್ಯ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದ್ದಾರೆ.

ಕಡೆಕಾರಿನ ಶ್ರೀನಾರಾಯಣ ಗುರು ಸಮುದಾಯ ಭವನದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಗುರುವಾರ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕನ್ನಡ ಸಾಹಿತ್ಯ ಮಾತ್ರವಲ್ಲದೇ ಕನ್ನಡ ಸಂಸ್ಕೃತಿಯ ಕ್ಷೇತ್ರದಲ್ಲಿಯೂ ಸಹ ವಿಚಾರವಾದಕ್ಕೆ ಅತ್ಯಂತ ಮಹತ್ವ ನೀಡಿದವರು ಕಾರಂತರು. ಅವರ ಬರಹಗಳನ್ನು ಕೇಂದ್ರವಾಗಿಟ್ಟುಕೊಂಡು ಅನೇಕ ಕಾರ್ಯಕ್ರಮಗಳನ್ನು ಅಯೋಜಿಸಿ ಯುವ ಪೀಳಿಗೆಗೆ ಕಾರಂತರನ್ನು ಪರಿಚಯಿಸುವುದರ ಜೊತೆಗೆ, ಸಮಕಾಲೀನ ಸಮಸ್ಯೆಗಳನ್ನು ಚರ್ಚಿಸುವುದು ಕೂಡ ಅತ್ಯಂತ ಮುಖ್ಯ ವಿಚಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂಗ್ಲ ವಿಭಾಗದ ಮುಖ್ಯಸ್ಥ ಡಾ.ಪ್ರಸಾದ್ ರಾವ್, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಸ್ವಂತಿಕೆಯನ್ನು ಬೆಳೆಸಿ ಕೊಳ್ಳಬೇಕು. ಕಾರಂತರು ಬದುಕಿನ ಕೊನೆಯವರೆಗೂ ತಮ್ಮ ಬರವಣಿಗೆಯಲ್ಲಿ ಸಮಾಜದ ಬಗ್ಗೆ ವಿಶೇಷ ಕಾಳಜಿ ಹೊಂದುವ ಮೂಲಕ ಸಾರ್ಥಕ ಬದುಕು ಬದುಕಿದರು. ಅವರ ಸಾಹಿತ್ಯ ವಿಚಾರಧಾರೆ ಬದುಕಿಗೆ ಅತಿ ಅಮೂಲ್ಯ ಎಂದರು.

ಶಿಬಿರಾಧಿಕಾರಿ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ನಿಕೇತನ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಡಿ, ಸ್ನಾತಕೋತ್ತರ ವಿಭಾಗದ ಸಂಯೋಜಕ ರವಿಪ್ರಸಾದ್ ಕೆ.ಜಿ, ಸಹ ಪ್ರಾಧ್ಯಾಪಕರಾದ ಸುಚಿತ್ರ ಟಿ, ಡಾ.ಜಯಮಂಗಳ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಜ್ಯೋತಿ ಸ್ವಾಗತಿಸಿದರೆ, ದಿವ್ಯ ನಿರೂಪಿಸಿ, ರೇಷ್ಮಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X