Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ...

ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ; ಕ್ರಮಕ್ಕೆ ಎಸ್ಪಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ8 March 2025 9:53 PM IST
share
ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ; ಕ್ರಮಕ್ಕೆ ಎಸ್ಪಿಗೆ ದೂರು

ಕಾರ್ಕಳ: ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಮಾ. 8ರಂದು ದೂರು ನೀಡಿದೆ.

ಕೆಲವೊಂದು ಯೂಟ್ಯೂಬರ್‍ಸ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿರುವವರು ತಾವು ಪತ್ರಕರ್ತರು ಎಂದು ಹೇಳಿಕೊಂಡು ಸರಕಾರಿ ಅಧಿಕಾರಿಗಳು, ಪೊಲೀಸರು ಹಾಗೂ ಜನಪ್ರತಿ ನಿಧಿಗಳ ಬಳಿ ಮಾಹಿತಿ ಪಡೆದು, ವ್ಯವಹಾರಸ್ಥರಿಗೆ ಬೆದರಿಸುವ ತಂತ್ರಗಾರಿಕೆ ನಡೆಯುತ್ತಿದ್ದು, ಪತ್ರಕರ್ತ ರೆಂದು ತಿರುಗಾಡುವ ನಕಲಿ ಪತ್ರಕರ್ತರು, ಯೂಟ್ಯೂಬರ್‍ಸ್‌ಗಳು ಹಾಗೂ ಸಾಮಾಜಿಕ ಜಾಲತಾಣ ಖಾತೆ ನಿರ್ವಹಿಸುವವರು ಆಧಾರ ರಹಿತ ಸುದ್ದಿಗಳನ್ನು ಪ್ರಕಟಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಬಗ್ಗೆ ಸಂಘಕ್ಕೆ ದೂರು ಬಂದಿರುತ್ತದೆ.

ಅಲ್ಲದೆ ಆರ್‌ಎನ್‌ಐ ಅಥವಾ ಟ್ರಾಯ್‌ನ ಅಡಿಯಲ್ಲಿ ನೋಂದಾವಣೆಯಾದ ಮುದ್ರಣ ಮಾಧ್ಯಮ ಅಥವಾ ದೃಶ್ಯ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಅಧಿಕೃತ ಪತ್ರಕರ್ತರಿಗೆ ಮಾತ್ರ ವಾಹನಗಳಲ್ಲಿ ಹಾಗೂ ಗುರುತಿನ ಚೀಟಿಗಳಲ್ಲಿ ಮೀಡಿಯಾ ಎಂಬ ಪದವನ್ನು ಅಳವಡಿಸಬಹುದಾಗಿದೆ. ಆದರೆ ಇಂದು ಯೂಟ್ಯೂಬರ್‍ಸ್ ಎಂಬ ನಕಲಿ ಪತ್ರಕರ್ತರು ಮೀಡಿಯಾ ಸ್ಟಿಕ್ಕರ್‌ನ್ನು ದುರುಪಯೋಗ ಮಾಡುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ಸಲ್ಲಿಸಲಾಯಿತು.

ಈ ಬಗ್ಗೆ ಕಾರ್ಕಳ ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಿಗೆ ಪರೀಕ್ಷಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಶರೀಫ್, ಉಪಾಧ್ಯಕ್ಷ ಹರೀಶ್ ಸಚ್ಚೇರಿಪೇಟೆ, ಜಿಲ್ಲಾ ಸಮಿತಿ ಸದಸ್ಯರಾದ ಉದಯ ಕುಮಾರ್, ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ, ಜತೆ ಕಾರ್ಯದರ್ಶಿ ವಾಸುದೇವ ಭಟ್, ಕೋಶಾಧಿಕಾರಿ ಕೆ.ಎಂ. ಖಲೀಲ್, ಸದಸ್ಯರಾದ ರಮಾನಂದ ಅಜೆಕಾರು, ಹರಿಪ್ರಸಾದ್ ನಂದಳಿಕೆ, ಸತೀಶ್ ಶೆಟ್ಟಿ, ಸಂಪತ್ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X