Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಚನಕಾರ ಕೈವಾರ ತಾತಯ್ಯ ಜಯಂತಿ

ಉಡುಪಿ: ವಚನಕಾರ ಕೈವಾರ ತಾತಯ್ಯ ಜಯಂತಿ

ವಾರ್ತಾಭಾರತಿವಾರ್ತಾಭಾರತಿ14 March 2025 8:53 PM IST
share
ಉಡುಪಿ: ವಚನಕಾರ ಕೈವಾರ ತಾತಯ್ಯ ಜಯಂತಿ

ಉಡುಪಿ, ಮಾ.14: ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶ ಗಳು ಹಾಗೂ ಮೌಲ್ಯಗಳು ಎಲ್ಲರ ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇಂದು ನಡೆದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗಿನಾರೇಯಣರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಅವರು ಮಾತನಾಡುತ್ತಿದ್ದರು.

ಕೈವಾರ ತಾತಯ್ಯರು ತಮ್ಮ ಕಾಯಕದಿಂದಲೇ ಬದುಕನ್ನು ಕಟ್ಟಿಕೊಂಡು, ಭಾಷೆ ಹಾಗೂ ಬರಹಗಳ ಮೂಲಕ ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅನ್ಯರ ಬದುಕಿನ ಏಳಿಗೆಗಾಗಿ ಶ್ರಮಿಸಿದವರು. ಆಧ್ಯಾತ್ಮ ಚಿಂತನ ಮಂಥನ ನಡೆಸುವುದರಲ್ಲಿ ಕೈವಾರ ತಾತಯ್ಯರು ಚಾಣಾಕ್ಷತೆ ಹೊಂದಿದ್ದರು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಸರಕಾರವು ಸಂತರ, ವಚನಕಾರರ, ಶರಣರ ಹಾಗೂ ಇಂತಹ ಸಾಧಕರ ಜಯಂತಿಯನ್ನು ಆಚರಿಸಿ ಅವರ ಬದುಕಿನ ಬಗ್ಗೆ ಜನರಿಗೆ ಜ್ಞಾನವನ್ನು ಮೂಡಿಸುವ ಮಹತ್ವ ಕೆಲಸ ಮಾಡುತ್ತಿದೆ. ಪ್ರಸ್ತುತ ಸಮಾಜದಲ್ಲಿ ನ್ಯಾಯಾಂಗ, ಶಾಸಕಾಂಗ ಎಂಬ ವ್ಯವಸ್ಥೆ ಇದ್ದರೂ ಕೂಡ ಸಮಾನತೆ ಬಂದಿಲ್ಲ. ಸಮಾಜಕ್ಕೆ ನೀಡಿದ ಕೈವಾರ ತಾತಯ್ಯರ ಕೊಡುಗೆಗಳು ಎಲ್ಲರಿಗೆ ಪ್ರೇರಣೆಯಾಗಲಿ ಎಂದರು.

ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ.ಶ್ರೀಕಾಂತ್ ಸಿದ್ದಾಪುರ ತಾತಯ್ಯರ ಕುರಿತು ವಿಶೇಷ ಉಪನ್ಯಾಸ ನೀಡಿ, ಕೈವಾರ ತಾತಯ್ಯರು ವೃತ್ತಿ ಜೀವನವನ್ನು ತೊರೆದು ಆಧ್ಯಾತ್ಮಿಕ ಹಾದಿಯನ್ನು ಹಿಡಿದರು. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಬೇಕಾದರೆ ಮನಸ್ಸನ್ನು ನಿಯಂತ್ರಣದಲ್ಲಿಡಬೇಕು ಹಾಗೂ ಜೀವನದಲ್ಲಿ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಸಭೆಯ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರೆ, ಇಲಾಖೆಯ ವರ್ಷಾ ನಿರೂಪಿಸಿ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X