Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯ ರೆಡ್‌ಕ್ರಾಸ್‌ನ ನೂತನ ಸಭಾಪತಿ...

ರಾಜ್ಯ ರೆಡ್‌ಕ್ರಾಸ್‌ನ ನೂತನ ಸಭಾಪತಿ ರಾಜೀವ್ ಶೆಟ್ಟಿಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ3 April 2025 7:38 PM IST
share
ರಾಜ್ಯ ರೆಡ್‌ಕ್ರಾಸ್‌ನ ನೂತನ ಸಭಾಪತಿ ರಾಜೀವ್ ಶೆಟ್ಟಿಗೆ ಅಭಿನಂದನೆ

ಉಡುಪಿ: ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ನೂತನ ಸಭಾಪತಿಯಾಗಿ ಆಯ್ಕೆಯಾದ ಬಸ್ರೂರು ರಾಜೀವ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ ವನ್ನು ಇಂದು ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಜಿಲ್ಲಾ ರೆಡ್‌ಕ್ರಾಸ್ ಘಟಕ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಆಯೋಜಿಸಲಾಗಿತ್ತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಸ್ರೂರು ರಾಜೀವ ಶೆಟ್ಟಿ, ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನ ವಾಗಿ ನೋಡಿಕೊಳ್ಳುವುದರೊಂದಿಗೆ ಉಡುಪಿ ಜಿಲ್ಲೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ಮಾತನಾಡಿ, ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದ ಬಸ್ರೂರು ರಾಜೀವ ಶೆಟ್ಟಿ ಸೇವಾ ಅನುಭ ವವನ್ನು ತಮ್ಮ ವೃತ್ತಿ ಜೀವನದಲ್ಲಿ ಮುನ್ನಡೆಸಿಕೊಂಡು ಹೋಗುತ್ತಾರೆ ಎಂಬ ಆಶಾ ಭಾವನೆ ನಮ್ಮಲ್ಲಿದೆ. ರೆಡ್‌ಕ್ರಾಸ್ ಸಂಸ್ಥೆ ಮೂಲಕ ರಾಜ್ಯಕ್ಕೆ ವಿದ್ಯಾರ್ಥಿ ಶಕ್ತಿಯನ್ನು ಪಸರಿಸುವ ಕೆಲಸ ಮಾಡಲಿ ಎಂದು ಹಾರೈಸಿದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿ, ರಾಜೀವ್ ಶೆಟ್ಟಿ ಅವರು ಸಮಾಜಮುಖಿ ಕಾರ್ಯ ವನ್ನು ಅಚುಕಟ್ಟಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ಅವರ ಈ ಉತ್ತಮ ಸೇವೆಗೆ ಉನ್ನತ ಸ್ಥಾನ ದೊರಕಿರುವುದು ಸಂತೋಷದ ವಿಷಯ ಎಂದರು.

ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ., ಶುಭ ಹಾರೈಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿ ಕಾರಿ ರತ್ನ ಸುವರ್ಣ, ರಾಜ್ಯ ರೆಡ್‌ಕ್ರಾಸ್ ರಾಜ್ಯ ಪ್ರತಿನಿಧಿಗಳಾಗಿದ್ದ ವಿ.ಜಿ.ಶೆಟ್ಟಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾಧಿಕಾರಿ ಶಿವಾಜಿ.ಎ.ಕೆ, ರೆಡ್‌ಕ್ರಾಸ್‌ನ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್, ಮಾಜಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ರತ್ನಾಕರ ಶೆಟ್ಟಿ, ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರೆ, ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X