Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಾವೀರರ ಅಹಿಂಸಮಾರ್ಗದ ಪಾಲನೆ ಬದುಕಿಗೆ...

ಮಹಾವೀರರ ಅಹಿಂಸಮಾರ್ಗದ ಪಾಲನೆ ಬದುಕಿಗೆ ದಾರಿದೀಪ: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ11 April 2025 6:44 PM IST
share
ಮಹಾವೀರರ ಅಹಿಂಸಮಾರ್ಗದ ಪಾಲನೆ ಬದುಕಿಗೆ ದಾರಿದೀಪ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ, ಎ.11: ಭಗವಾನ್ ಮಹಾವೀರರ ಮುಖ್ಯ ತತ್ವವಾದ ಅಹಿಂಸಾ ಮಾರ್ಗವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ್ ಮಿಲನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ ಅವರು ಮಾತನಾಡುತಿದ್ದರು.

ಭಗವಾನ್ ಮಹಾವೀರರ ಆದರ್ಶಗಳು ಇಂದಿನ ಕಾಲಘಟ್ಟಕ್ಕೆ ಅತೀ ಅವಶ್ಯವಾಗಿದ್ದು. ಮನುಷ್ಯ ತಾನು ಹೊಂದಿರುವ ಬದುಕಿನ ಬಗೆಗೆ ತೃಪ್ತಿ ಹೊಂದಬೇಕು ಎಂಬುದನ್ನು ಜಗತ್ತಿಗೆ ಸಾರಿದ ಮಹಾವೀರರ ಚಿಂತನೆಗಳು ನಮ್ಮೆಲರಿಗೂ ದಾರಿದೀಪ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಪ್ರಸ್ತುತ ಸಮಯದಲ್ಲಿ ಮಹಾವೀರರ ಅಹಿಂಸ ತತ್ವಗಳನ್ನು ಇನ್ನಷ್ಟು ಪ್ರಚುರಗೊಳಿಸುವುದರಿಂದ ನಾಡಿನ ಜನತೆ ಶಾಂತಿಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವಿದ್ವಾಂಸ ಪ್ರೊ. ವೃಷಭರಾಜ್ ಜೈನ್ ಮಹಾವೀರರ ಕುರಿತು ವಿಶೇಷ ಉಪನ್ಯಾಸ ನೀಡಿ, ಸಾಮಾನ್ಯ ಜೀವನವನ್ನು ತೊರೆದು ಆಧ್ಯಾತ್ಮಿಕತೆಯನ್ನು ಆಳವಡಿಸಿಕೊಂಡ ಮಹಾವೀರರು ಅಹಿಂಸೆಯೇ ಪರಮ ಧರ್ಮ ಎಂಬುದನ್ನು ನಂಬಿದವರು. ಅವರ 5 ತತ್ವಗಳಾದ ಅಹಿಂಸೆ, ಸತ್ಯ, ಅಸ್ತೇಯ, ಅಪರಿಗ್ರಹ ಹಾಗೂ ಬ್ರಹ್ಮಚರ್ಯವನ್ನು ಅನುಸರಿಸುವುದರಿಂದ ಉತ್ತಮ ಜೀವನ ನಿರ್ಮಾಣ ಸಾಧ್ಯ ಎಂದು ತಮ್ಮ ತತ್ವಗಳಲ್ಲಿ ಸಾರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜೈನ್ ಮಿಲನ್‌ನ ಅಧ್ಯಕ್ಷ ಡಾ.ನಿತಿನ್ ಪಟೇಲ್, ಕಾರ್ಯಾಧ್ಯಕ್ಷ ಪ್ರಸನ್ನ ಕುಮಾರ್, ಜೈನ್ ಮಿಲನ್‌ನ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ವರ್ಷಾ ಬಿ. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಜೈನ್ ಮಿಲನ್ ಕಾರ್ಯದರ್ಶಿ ಡಾ. ನಿತಿನ್ ಕುಮಾರ್ ವಂದಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X