Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ...

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 April 2025 3:17 PM IST
share
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ಕಾರ್ಕಳ : ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಜನ್ಮ ಜಯಂತಿಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಧಾಕರ ದಾನಶಾಲೆ ಮಾತನಾಡಿ, ಅಂಬೇಡ್ಕರ್ ಸಂವಿಧಾನ ರಚನೆಯ ಜೊತೆಗೆ ಹಲವಾರು ಆಧುನಿಕ ಯೋಜನೆಗಳಿಗೆ ನಾಂದಿ ಹಾಡಿದ್ದಾರೆ. ಅದಕ್ಕೆ ಒಂದು ಸಣ್ಣ ಉದಾಹರಣೆ ವಿದ್ಯುತ್ ಇಲಾಖೆಯಿಂದ ಮನೆ ಮನೆ ವಿತರಣೆಯಾಗುವ ಬಿಲ್. ವಿದ್ಯುತ್ ಬಿಲ್ ನೀಡುವ ಈ ಕಲ್ಪನೆಯನ್ನು ದೇಶಕ್ಕೆ ಕೊಟ್ಟವರು ಅಂಬೇಡ್ಕರ ಅವರು. ಸಮಾನತೆಗಾಗಿ ಹೋರಾಡಿದ ಅಂಬೇಡ್ಕರ್ ಅವರ ವಿರುದ್ದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರವನ್ನು ಮಾಡುತ್ತಿರುವುದು ಖೇದಕರ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ ಸರ್ವರಿಗೂ ಸಮಬಾಳು ಸಮಪಾಲು ನೀಡುವ ಧ್ಯೇಯೊದ್ದೇಶದಿಂದ ರಚಿತವಾದ ಭಾರತದ ಸಂವಿಧಾನದ ನಿಜವಾದ ಆಶಯಗಳು ಇಂದು ಈಡೇರುತ್ತಿಲ್ಲ, ಸಂವಿಧಾನಕ್ಕೆ ವಿರುದ್ಧವಾಗಿ ಜಾತಿ ಅಸಮಾನತೆಗಳು ವಿವಿಧ ರೂಪದಲ್ಲಿ ನಿರಂತರವಾಗಿ ಮುಂದುವರುಯುತ್ತಿರುವುದು ಬೇಸರದ ಸಂಗತಿಯಾಗಿದೆ, ಎಲ್ಲರನ್ನೂ ಸಮಾನವಾಗಿ ಕಾಣುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರ ವಕೀಲ ರಹ್ಮತುಲ್ಲಾ ಮಾತನಾಡಿ ಸಂವಿಧಾನವನ್ನು ಕಾನೂನಿನ ಮೂಲಕ ಭಾರತದಲ್ಲಿ ಅನುಷ್ಠಾನಗೊಳಿಸುವಲ್ಲಿ ಅಂಬೇಡ್ಕರ್ ಪಾತ್ರ ಪ್ರಧಾನವಾಗಿದ ಎಂದರು.

ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಪ್ರತಿಮಾ ರಾಣೆ, ವಿವೇಕಾನಂದ ಶೆಣೈ, ಸುನೀತಾ ಶೆಟ್ಟಿ, ಅಶ್ಫಾಕ್ ಅಹ್ಮದ್, ಕಾಂಗ್ರೆಸ್ ಮುಖಂಡರಾದ ಪ್ರಭಾಕರ ಬಂಗೇರ, ಪುರಸಭಾ ಮಾಜಿ ಅಧ್ಯಕ್ಷ ಸುಭಿತ್ ಎನ್.ಆರ್., ಪ್ರಭಾ ಕಿಶೋರ್, ಮೀನುಗಾರ ಘಟಕದ ಅದ್ಯಕ್ಷ ಮುರಳಿ ರಾಣೆ ಮಾರ್ಕೆಟ್, ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ರುಕ್ಮಯ ಶೆಟ್ಟಿಗಾರ್, ಸುದರ್ಶನ್ ಬಂಗೇರ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ ಮುಂತಾದವರು ಉಪಸ್ಥಿತರಿದ್ದರು.

ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಸ್ವಾಗತಿಸಿದರು. ನಾಗೇಶ ಆಚಾರ್ಯ ಬೆಳ್ಮಣ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಅಕ್ರಮ ಸಕ್ರಮ ಸಮಿತಿಯ ರಮೇಶ್ ಬೆಜಕಳ ಧ್ಯೆಯ ಗೀತೆಯನ್ನು ಹಾಡಿದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X