Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ಪಾಲನೆ ಡಾ.ಅಂಬೇಡ್ಕರ್‌ಗೆ...

ಸಂವಿಧಾನ ಪಾಲನೆ ಡಾ.ಅಂಬೇಡ್ಕರ್‌ಗೆ ಸಲ್ಲಿಸುವ ಗೌರವ: ಪ್ರೊ.ಪ್ರಶಾಂತ

ವಾರ್ತಾಭಾರತಿವಾರ್ತಾಭಾರತಿ16 April 2025 9:14 PM IST
share
ಸಂವಿಧಾನ ಪಾಲನೆ ಡಾ.ಅಂಬೇಡ್ಕರ್‌ಗೆ ಸಲ್ಲಿಸುವ ಗೌರವ: ಪ್ರೊ.ಪ್ರಶಾಂತ

ಉಡುಪಿ, ಎ.16: ಸಂವಿಧಾನದ ಮೌಲ್ಯಗಳನ್ನು ಸರಿಯಾಗಿ ಅರಿತು ಅದನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ನಾವು ನೀಡುವ ನಿಜವಾದ ಗೌರವ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಪ್ರಶಾಂತ ನೀಲಾವರ ಹೇಳಿದ್ದಾರೆ.

ನಗರದ ಅಜ್ಜರಕಾಡು ರೆಡ್‌ಕ್ರಾಸ್ ಸಂಸ್ಥೆಯ ಸಭಾಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಪೂರ್ಣಪ್ರಜ್ಞ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಮತ್ತು ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ಅಂಬೇಡ್ಕರ್ ಅವರ ವ್ಯಕ್ತಿತ್ವ ವನ್ನು ಅರ್ಥ ಮಾಡಿಕೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ ಎಂದರು.

ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ಜಿ.ಶಂಕರ್ ಸ.ಮ.ಪ್ರ. ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ ಪ್ರಸಾದ್, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ವಿ.ಜಿ.ಶೆಟ್ಟಿ. ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ಡಾ. ರಘು ನಾಯ್ಕ್ ಹಾಗೂ ನಾಗರಾಜ ಜಿ.ಪಿ, ರೆಡ್‌ಕ್ರಾಸ್ ಸಂಯೋಜಕ ಡಾ. ರಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿಗರೆ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ಕಾರ್ಯಕ್ರಮ ನಿರೂಪಿಸಿದರು. ರೆಡ್‌ಕ್ರಾಸ್ ಖಚಾಂಚಿ ರಮಾದೇವಿ ವಂದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಿಂದ ಶಾಂತಿ ಸೌಹಾರ್ದತಾ ಜಾಥಾಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರಪ್ರಸಾದ್ ಚಾಲನೆ ನೀಡಿದರು. ಕಾಲೇಜಿನಿಂದ ರೆಡ್‌ಕ್ರಾಸ್ ಭವನದವರೆಗೆ ವಿದ್ಯಾರ್ಥಿಗಳ ಜಾಥಾನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X