ಕಾರಿನೊಂದಿಗೆ ಹೋದ ವ್ಯಕ್ತಿ ನಾಪತ್ತೆ

ಬ್ರಹ್ಮಾವರ: ಕಾರು ಚಲಾಯಿಸಿಕೊಂಡು ಮನೆಯಿಂದ ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೇರ್ಕಾಡಿ ಗ್ರಾಮದ ಪ್ರಶಾಂತ (58) ಎಂಬವರು ಮೇ 7ರಂದು ರಾತ್ರಿ 7.30 ಗಂಟೆಗೆ ಮನೆಯಿಂದ ಕಾರನ್ನು ಚಲಾಯಿಸಿಕೊಂಡು ಹೋದವರು ಈವರೆಗೆ ವಾಪಾಸ್ಸು ಮನೆಗೆ ಬಾರದೇ ನಾಪತ್ತೆಯಾಗಿರು ವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
Next Story