ರಸ್ತೆ ಕಾಂಕ್ರೀಟೀಕರಣ ಕಾಮಗಾರಿ: ವಾಹನ ಸಂಚಾರ ನಿಷೇಧ

ಸಾಂದರ್ಭಿಕ ಚಿತ್ರ
ಉಡುಪಿ, ಜೂ.9: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಿಷನ್ ಕಂಪೌಂಡ್ ಜಂಕ್ಷನ್ನಿಂದ ಕೊರಂಗ್ರಪಾಡಿ ಜಂಕ್ಷನ್ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಹಿಹನ್ನೆಲೆಯಲ್ಲಿ ಜುಲೈ 15ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Next Story