ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ, ಜೂ.9: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿ ಹಾಗೂ ನಮ್ಮ ಕ್ಲಿನಿಕ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅನ್ನು ಸಂಪರ್ಕಿ ಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story