ಕುಂದಾಪುರ, ಜೂ.10: ಕುಂದಾಪುರದಲ್ಲಿ ಹೊಟೇಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಹೆಮ್ಮಾಡಿಯ ಸಾಹೀಲ್(27) ಎಂಬವರು ಜೂ.8ರಂದು ರಾತ್ರಿ ಮನೆಯಿಂದ ಕುಂದಾಪುರ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಸ್ಕೂಟರ್‌ನಲ್ಲಿ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.