Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೀಮಿತ ಆಯಾಮದ ಚಟುವಟಿಕೆ...

ಸೀಮಿತ ಆಯಾಮದ ಚಟುವಟಿಕೆ ವಿಸ್ತಾರಗೊಳ್ಳಬೇಕು: ಡಿಡಿಪಿಐ ಡಾ.ಅಶೋಕ್ ಕಾಮತ್

ವಾರ್ತಾಭಾರತಿವಾರ್ತಾಭಾರತಿ14 Jun 2025 9:53 PM IST
share
ಸೀಮಿತ ಆಯಾಮದ ಚಟುವಟಿಕೆ ವಿಸ್ತಾರಗೊಳ್ಳಬೇಕು: ಡಿಡಿಪಿಐ ಡಾ.ಅಶೋಕ್ ಕಾಮತ್

ಉಡುಪಿ, ಜೂ.14: ಸೀಮಿತ ಆಯಾಮಗಳಲ್ಲಿ ನಡೆಯುವ ಚಟುವಟಿಕೆ ಗಳು ವಿಸ್ತಾರಗೊಳ್ಳಬೇಕು. ಅದು ಎಲ್ಲರನ್ನೂ ತಲುಪುವಂತೆ ನೋಡಿಕೊಳ್ಳ ಬೇಕು. ಹವಾಮಾನ ಬದಲಾವಣೆಯಂಥ ವಿಷಯಗಳು ಎಲ್ಲ ರನ್ನೂ ಮುಟ್ಟ ಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಅಶೋಕ್ ಕಾಮತ್ ಹೇಳಿದ್ದಾರೆ.

ಭಾರತ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ, ಸಿಪಿಆರ್ ಪರಿಸರ ಕೇಂದ್ರ ಚೆನ್ನೈ ಸಹಯೋಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಹಕಾರದೊಂದಿಗೆ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಜಿಲ್ಲೆಯ ಶಿಕ್ಷಕರಿಗೆ ಆಯೋಜಿಸಿದ್ದ ‘ಶಾಲೆಗಳಲ್ಲಿ ಕ್ಲೈಮೆಟ್ ಸಾಕ್ಷರತೆ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂತಹ ಕಾರ್ಯಾಗಾರಗಳು ಎಲ್ಲರನ್ನೂ ತಲುಪುವಂತೆ ಮೊದಲು ನೋಡಿಕೊಳ್ಳಬೇಕು. ವಿಷಯಗಳು ಮೊದಲು ಶಿಕ್ಷಕರಲ್ಲಿ ಪರಿವರ್ತನೆಗೆ ಕಾರಣವಾಗಬೇಕು. ಬಳಿಕ ಅದು ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪಬೇಕು ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ನಡುವೆ ತಲೆಮಾರುಗಳ ಅಂತರವಿದೆ. ಇದನ್ನು ಒಪ್ಪಿಕೊಂಡು ಶಿಕ್ಷಕರು ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳಲು ಮುಂದಾಗಬೇಕು. ಅದರಲ್ಲಿ ಪರಿಪೂರ್ಣತೆ ಸಾದಿಸಬೇಕು ಎಂದು ಅವರು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಈ ಬಾರಿ ಜಿಪಂ ಕಾರ್ಯನಿರ್ವಹಣಾಧಿಕಾರಿ ಅವರು ಸರಕಾರಿ ಶಾಲೆಗಳಿಗೆ ದೊರೆಯುವ ತಾಪಂ ಹಾಗೂ ಜಿಪಂ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಮೀಸಲಾಗಿರುವ ಶೇ.30ರಷ್ಟು ಅನುದಾನವನ್ನು ಶಾಲೆಯಲ್ಲಿ ಕಲಿಕೆಯನ್ನು ಹೇಗೆ ಆಕರ್ಷಕ ಗೊಳಿಸಬಹುದು ಎಂಬುದಕ್ಕೆ ವಿನಿಯೋಗಿಸಲು, ಅದಕ್ಕೆ ಮೀಸಲಿರಿಸಲು ನಿರ್ಧರಿಸಿ ದ್ದಾರೆ. ಶಿಕ್ಷಕರು ದರ ಸದುಪಯೋಗಕ್ಕೆ ಮುಂದಾಗಬೇಕು ಎಂದರು.

ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಮಾತನಾಡಿ, ಶಿಕ್ಷಕರಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವ ಇರಬೇಕಾಗಿದೆ. ಪ್ರಕೃತಿಯ ಲಯವನ್ನು ಅರ್ಥ ಮಾಡಿಕೊ ಳ್ಳಬೇಕಾಗಿದೆ. ಲಯ ತಪ್ಪಿದಾಗ ಆಗುವ ಪರಿಣಾಮಗಳನ್ನು ನಾವಿಂದು ನೋಡುತಿದ್ದೇವೆ ಎಂದರು.

ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಹಾಸನದ ಪರಿಸರ ಕಾರ್ಯಕರ್ತ ಕೆ.ಎಸ್.ರವಿಕುಮಾರ್, ಸಿಪಿಆರ್ ಪರಿಸರ ಶಿಕ್ಷಣ ಕೇಂದ್ರದ ಸಂಚಾಲಕ ರವಿಶಂಕರ್ ಎಸ್. ಉಪಸ್ಥಿತರಿದ್ದರು.

ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಸಮಿತಿಯ ಉದಯ ಗಾಂವಕರ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಜಿಲ್ಲಾ ಕಾರ್ಯದರ್ಶಿ ಸಂತೋಷ್ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಿಸಿದರು. ರವಿ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X