Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲಯನ್ಸ್ ಕ್ಲಬ್ ಉಡುಪಿಯ ಅಧ್ಯಕ್ಷರಾಗಿ...

ಲಯನ್ಸ್ ಕ್ಲಬ್ ಉಡುಪಿಯ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ

ವಾರ್ತಾಭಾರತಿವಾರ್ತಾಭಾರತಿ17 Jun 2025 5:52 PM IST
share
ಲಯನ್ಸ್ ಕ್ಲಬ್ ಉಡುಪಿಯ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ

ಉಡುಪಿ, ಜೂ.17: ಲಯನ್ಸ್ ಕ್ಲಬ್ ಉಡುಪಿ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆಯಾಗಿದ್ದಾರೆ.

ದಿನೇಶ್ ಕಿಣಿ ಅಲೆವೂರಿನ ಶಾಂತಿನಿಕೇತನ ಶಾಲಾ ಸಂಚಾಲಕರಾಗಿ, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ.

ಕಾರ್ಯದರ್ಶಿಯಾಗಿ ಡಾ.ರೋಶನ್ ಕುಮಾರ್ ಶೆಟ್ಟಿ, ಕೋಶಾಧಿಕಾರಿಯಾಗಿ ರಮಾನಂದ ನಾಯಕ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಎಂ.ಡಿ. ಭಟ್, ನಿಕಟಪೂರ್ವ ಅಧ್ಯಕ್ಷರಾಗಿ ಲೂಯಿಸ್ ಲೋಬೋ, ಪ್ರಥಮ ಉಪಾಧ್ಯಕ್ಷರಾಗಿ ನಾಗರಾಜ್ ಸಂಕೊಳ್ಳಿ, ದ್ವಿತೀಯ ಉಪಾಧ್ಯಕ್ಷರಾಗಿ ವಿಜಯ ಕುಮಾರ್ ಮುದ್ರಾಡಿ, ತೃತೀಯ ಉಪಾಧ್ಯಕ್ಷರಾಗಿ ಎಸ್‌ಟಿ ಕುಂದರ್, ಲಯನ್ ಟೇಮರ್ ಆಗಿ ಲೆಸ್ಲಿ ಕರ್ನೇಲಿಯೊ, ಟೈಲ್ ಟ್ವಿಸ್ಟರ್ ಆಗಿ ಮನೋಜ್ ಪ್ರಭು, ಎಲ್‌ಸಿಎಫ್ ಕೊ-ಆರ್ಡಿನೇಟರ್ ಆಗಿ ರಿಚರ್ಡ್ ರೋಡ್ರಿಗಸ್, ಜಿಎಟಿ ಕೊ-ಆರ್ಡಿನೇಟರ್ ಆಗಿ ಶ್ರೀನಿವಾಸ್ ಪೈ ಎಚ್., ಜಿಎಂಟಿ ಕೊ- ಆರ್ಡಿನೇಟರ್ ಆಗಿ ದಾಮೋದರ್ ಎಂ.ಶೆಟ್ಟಿ, ಜಿಎಲ್‌ಟಿ ಕೊ-ಆರ್ಡಿನೇಟರ್ ಆಗಿ ಡಾ.ಕೆ.ಕೆ. ಕಲ್ಕೂರ್, ಜಿಎಸ್‌ಟಿ ಕೊ-ಆರ್ಡಿನೇಟರ್ ಆಗಿವಿಷ್ಣುದಾಸ್ ಪಾಟೀಲ್, ಕಾರ್ಯಕ್ರಮ ಸಂಯೋಜಕರಾಗಿ ರೇಖಾ ಪೈ, ಲಿಯೋ ಸಲಹೆಗಾರರಾಗಿ ಕವಿತಾ ನೆಲ್ಸನ್, ಬುಲೆಟಿನ್ ಸಂಪಾದಕರಾಗಿ ದೀವಾ ನಂಬಿಯಾರ್, ಸಾಂಸ್ಕೃತಿಕ ಸಂಯೋಜಕರಾಗಿ ರಂಜನ್ ಕಲ್ಕೂರ ಮತ್ತು ನವೀನ್ ಬಲ್ಲಾಳ್, ಶಾಶ್ವತ ಯೋಜನಾ ಸಂಯೋಜಕರಾಗಿ ಡಿ.ಎಂ.ಶೆಟ್ಟಿ, ಲಯನ್ಸ್ ಕ್ವೆಸ್ಟ್ ಸಂಯೋಜಕರಾಗಿ ಇಂದು ರಮಾನಂದ ಭಟ್, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಪ್ರಕಾಶ್ ಅಂದ್ರಾಡೆ, ಪಾಸ್ಟ್ ಪ್ರಸಿಡೆಂಟ್ಸ್ ಫೋರಂ ಚೇರ್ ಪರ್ಸನ್ ಆಗಿ ಡಾ.ಎಚ್.ಭಾಸ್ಕರ್ ಶೆಟ್ಟಿ, ಲಯನ್ಸ್ ಭವನ ಟ್ರಸ್ಟ್‌ನ ಆಡಳಿತ ಟ್ರಸ್ಟಿಯಾಗಿ ರಾಜಗೋಪಾಲ್ ಎಸ್., ಪ್ರಥಮ ವರ್ಷದ ನಿರ್ದೇಶಕರಾಗಿ ಭಾಸ್ಕರ್ ಶೆಟ್ಟಿ, ವರ್ವಾಡಿ ಪ್ರಸಾದ್ ಶೆಟ್ಟಿ, ಸುಪ್ರೀತ್ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ರವೀಶ್ಚಂದ್ರ ಶೆಟ್ಟಿ, ದ್ವಿತೀಯ ವರ್ಷದ ನಿರ್ದೇಶಕರಾಗಿ ಡಾ.ಮನೋರಂಜನ ದಾಸ್ ಹೆಗ್ಡೆ, ರಂಜನ್ ಕೆ., ಶ್ರೀಧರ್ ಶೆಟ್ಟಿ ಅಲೆವೂರು, ಡಯಾನಾ ವಿಠಲ್ ಪೈ, ರಘುಪತಿ ರಾವ್, ಸಲಹೆಗಾರರಾಗಿ ಡಾ.ಎ.ರವೀಂದ್ರನಾಥ್ ಶೆಟ್ಟಿ, ಯು. ದಾಮೋದರ್ ಮತ್ತು ಅಲೆವೂರು ಗಣಪತಿ ಕಿಣಿ ಆಯ್ಕೆಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X