ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ ಮುಂದೂಡಿಕೆ
ಉಡುಪಿ, ಜೂ.18: ಜೂನ್ 19ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲು ನಿಗದಿಯಾಗಿದ್ದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





