Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಪುರಸಭೆ ಮಾಸಿಕ ಸಭೆ| ರಸ್ತೆ...

ಕಾರ್ಕಳ ಪುರಸಭೆ ಮಾಸಿಕ ಸಭೆ| ರಸ್ತೆ ಅವ್ಯವಸ್ಥೆ ಬಗ್ಗೆ ಪುರಸಭೆ ನಿರ್ಲಕ್ಷ ಆರೋಪ; ವಿಪಕ್ಷ ಸದಸ್ಯರ ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ18 Jun 2025 8:31 PM IST
share
ಕಾರ್ಕಳ ಪುರಸಭೆ ಮಾಸಿಕ ಸಭೆ| ರಸ್ತೆ ಅವ್ಯವಸ್ಥೆ ಬಗ್ಗೆ ಪುರಸಭೆ ನಿರ್ಲಕ್ಷ ಆರೋಪ; ವಿಪಕ್ಷ ಸದಸ್ಯರ ಸಭಾತ್ಯಾಗ

ಕಾರ್ಕಳ : ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ರಸ್ತೆಯ ದುರಸ್ತಿಿಗಾಗಿ ವಿಪಕ್ಷ ಸದಸ್ಯರು ಪ್ರತಿಭಟನೆಗೆ ಇಳಿದಿದ್ದು, ಆಡಳಿತ ಪಕ್ಷ, ವಿಪಕ್ಷ ಪರಸ್ಪರ ವಾಗ್ವಾಾದ ನಡೆದು ವಿಪಕ್ಷ ಸಭಾತ್ಯಾಗ ನಡೆಸಿದರು.

ವಿಪಕ್ಷ ನಾಯಕ ಶುಭದರಾವ್ ಅವರ ನೇತೃತ್ವದಲ್ಲಿ ಎಲ್ಲ ಸದಸ್ಯರು ರಸ್ತೆ ಅವ್ಯವಸ್ಥೆೆ ಸರಿಪಡಿಸಲು ಒತ್ತಾಯಿಸಿ ಪುರಸಭೆ ಸದನ ಬಾವಿಯೊಳಗಿಳಿದು ಪ್ರತಿಭಟನೆ ನಡೆಸಿದರು. ಈ ನಡುವೆ ಆಡಳಿತ ಪಕ್ಷದ ಸದಸ್ಯರು ಪೂರಕ ವಿಷಯದಲ್ಲಿ ಪ್ರಶ್ನೆ ಕೇಳಿದ್ದು, ಚರ್ಚೆಗೆ ಮುಂದಾದರು. ಇದರಿಂದ ಆಕ್ರೋಶಗೊಂಡ ವಿಪಕ್ಷ ಸದಸ್ಯರು ಪುರಸಭೆ ಅಧ್ಯಕ್ಷ ಯೊಗೀಶ್ ದೇವಾಡಿಗ ಅವರಲ್ಲಿ ಅಸಮಾಧಾನ ವ್ಯಕ್ತಪಡಿಸಿ ಸಭಾ ತ್ಯಾಗ ಮಾಡಿದರು. ಪ್ರತಿಭಟನೆ ನಡೆಸುವ ಸಂದರ್ಭ ಅಧ್ಯಕ್ಷರಿಂದ ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಕಾರಣ ಮತ್ತು ಪರಿಹಾರ ಬಯಸುತ್ತೇವೆ ಆದರೆ ಆಡಳಿತ ಪಕ್ಷದ ಸದಸ್ಯರು ಉದ್ದೇಶಪೂರ್ವಕವಾಗಿ ಪ್ರತಿಭಟನೆ ನಡುವೆ ಚರ್ಚೆಗಿಳಿದಿರುವುದಕ್ಕೆ ನಮ್ಮ ಆಕ್ಷೇಪವಿದ್ದು, ಅಧ್ಯಕ್ಷರು ಮಾತ್ರ ನಮ್ಮ ಪ್ರಶ್ನೆಗೆ ಉತ್ತರಿಸಬೇಕು. ಅನಂತರ ಉಳಿದ ಸದಸ್ಯರು ವಿಷಯ ಪ್ರಸ್ತಾಾಪಿಸಿ ಚರ್ಚೆ ನಡೆಸಬಹುದು ಎಂದು ಶುಭದರಾವ್ ಹೇಳಿದರು.

ರಸ್ತೆ ಅವ್ಯವಸ್ಥೆಗೆ ನಿರ್ದಿಷ್ಟ ಕಾರಣ ತಿಳಿಯುವ ಸಲುವಾಗಿ ಪೂರಕವಾಗಿ ಪ್ರಶ್ನೆಗಳನ್ನು ಕೇಳಿದರೆ ಯಾವ ರೀತಿಯ ಸಮಸ್ಯೆಯಾಗುತ್ತದೆ ಎಂದು ಸ್ಥಾಾಯಿ ಸಮಿತಿ ಅಧ್ಯಕ್ಷ ಪ್ರದೀಪ್ ರಾಣೆ ಹೇಳಿದರು. ಎಲ್ಲ ವಾರ್ಡ್ ಗಳಲ್ಲಿಯೂ ರಸ್ತೆ ಅವ್ಯವಸ್ಥೆಯಿಂದ ಸಮಸ್ಯೆಗಳಾಗಿವೆ. ಮಳೆಗಾಲ ಸಮಯ ಕಾಮಗಾರಿ ಮಾಡಿರುವ ಕಾರಣ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ. ನಿರ್ದಿಷ್ಟವಾಗಿ ಒತ್ತಡ ಹೇರಿದ ಮೇಲಿನ ಅಧಿಕಾರಿಗಳು, ಸಂಬಂಧಪಟ್ಟ ಸಚಿವರು ಈ ಅವ್ಯವಸ್ಥೆಗೆ ಕಾರಣವಾಗಿದ್ದಾರೆ ಎಂದು ಆಡಳಿತ ಪಕ್ಷದ ಸದಸ್ಯರು ಆರೋಪಿಸಿದರು. ಕೆಲ ಹೊತ್ತಿಿನ ಬಳಿಕ ವಿಪಕ್ಷ ಸದಸ್ಯರು ಸಭೆಗೆ ಆಗಮಿಸಿ ಪ್ರತಿಭಟನೆಯಲ್ಲಿ ನಿರತರಾದರು. ಈ ನಡುವೆ ವಿಪಕ್ಷ ಸದಸ್ಯರು ಸಭಾ ತ್ಯಾಾಗ ಮಾಡಿದರು.

ಸದ್ಯಕ್ಕೆ ಎಲ್ಲ ಕಡೆಗಳಿಗೆ ವೆಟ್‌ಮಿಕ್‌ಸ್‌ ಹಾಕಿ ತಾತ್ಕಾಲಿಕ ದುರಸ್ತಿ ಮಾಡಿಕೊಡಲಾಗುವುದು. ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಡಾಮರು, ಕಾಂಕ್ರಿಟ್, ಇಂಟರ್‌ಲಾಕ್ ಇದ್ದಲ್ಲಿ ಆಯಾ ರಸ್ತೆಗಳನ್ನು ಸಮರ್ಪ ಕವಾಗಿ ಶಾಶ್ವರ ರೀತಿಯಲ್ಲಿ ಕಾಮಗಾರಿ ನಡೆಸಿಕೊಡಲಾಗುವುದು ಎಂದು ಕೆಯುಐಡಿಎಫ್‌ಸಿ ಅಧಿಕಾರಿ ಸ್ಪಷ್ಟನೆ ನೀಡಿದರು.

ಸದಸ್ಯರಾದ ನಳಿನಿ ಆಚಾರ್ಯ ಕಾಬೆಟ್ಟು ಪಾರ್ಕ್‌ನಲ್ಲಿ ವ್ಯಾಾಯಾಮ ಪರಿಕರಗಳನ್ನು ಅಳವಡಿಸುವಂತೆ, ಪ್ರಭಾ ಅವರು ಮಸೀದಿ ಬಳಿ ಅಪಘಾತ ಪ್ರಕರಣ ಹೆಚ್ಚುತ್ತಿದ್ದು, ಸಿಸಿಟಿವಿ ಅಳವಡಿಸುವಂತೆ ಚರ್ಚಿಸಿದರು. ವಿವೇಕಾನಂದ ಶೆಣೈ ಶೌಚಾಲಯ ದುರಸ್ತಿ, ನಿರ್ವಹಣೆಗೆ ಪ್ರತೀ ಶೌಚಾಲಯಕ್ಕೆ 60 ಸಾವಿರ ರೂ. ಖರ್ಚಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಸ್ ನಿಲ್ದಾಾಣದಲ್ಲಿ ಹಾನಿಗೊಳಗಾದ ದೀಪ ದುರಸ್ತಿ ಪಡಿಸುವ ಬಗ್ಗೆ ಇದಕ್ಕೆ ಕಾರಣವಾದ ಬಸ್‌ನಿಂದ ನಷ್ಟವನ್ನು ವಸೂಲಿ ಮಾಡುವಂತೆ ಸುಮಾ ಕೇಶವ್ ಅವರು ಆಗ್ರಹಿಸಿದರು.ಮುಖ್ಯಾಾಧಿಕಾರಿ ಲೀನಾ ಬ್ರಿಟ್ಟೊ, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X