Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನರ್ಮ್ ಬಸ್‌ಗಳ ಸಮಸ್ಯೆ ಬಗೆಹರಿಸುವಂತೆ...

ನರ್ಮ್ ಬಸ್‌ಗಳ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ23 Jun 2025 8:55 PM IST
share
ನರ್ಮ್ ಬಸ್‌ಗಳ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಡಿಸಿಗೆ ಮನವಿ

ಉಡುಪಿ, ಜೂ.23: ಉಡುಪಿ ನಗರದ ನರ್ಮ್ ಬಸ್‌ಗಳ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ನಗರ ಯುವ ಮೋರ್ಚಾ ನಿಯೋಗ ಇಂದು ಜಿಲ್ಲಾಧಿಕಾರಿ ಸ್ವರೂಪ ಅವರಿಗೆ ಮನವಿ ಸಲ್ಲಿಸಿತು.

ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು. ಆದರೆ ಪ್ರಸ್ತುತ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಸ್ಥಗಿತಗೊಳಿಸಲಾಗಿರುವ 13 ರೂಟ್‌ಗಳ ಬಸ್ಸುಗಳ ಓಡಾಟವನ್ನು ಪುನರಾರಂಭಿಸುವುದು ತೀರಾ ಅಗತ್ಯವಾಗಿದೆ.

10 ವರ್ಷಗಳ ಹಿಂದಿನ ಸಮೀಕ್ಷೆಯಂತೆ 45 ಬಸ್ಸುಗಳ ಮಂಜೂರಾತಿ ಆಗಿದ್ದು, ಹೊಸ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮತ್ತು ಪ್ರಸ್ತುತ ಪ್ರಯಾಣಿಕರ ಓಡಾಟದ ಸಂಖ್ಯೆಗೆ ಅನುಗುಣವಾಗಿ ಈ ಬಸ್ಸುಗಳ ಸಂಖ್ಯೆ ಯನ್ನು ಕನಿಷ್ಠ 80ಕ್ಕೆ ಹೆಚ್ಚಿಸಬೇಕೆಂದು ನಿಯೋಗ ಮನವಿಯಲ್ಲಿ ಆಗ್ರಹಿಸಿದೆ.

ನಗರದಲ್ಲಿ ಕಾರ್ಯಾನಿರ್ವಹಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯದಾಗಿದ್ದು, ಮಾರ್ಗ ಮಧ್ಯೆ ಕೆಟ್ಟು ನಿಲ್ಲುವ ಘಟನಗಳೇ ಸಂಭವಿಸುತ್ತಿದೆ. ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆ ಇದ್ದು ಹುದ್ದೆ ಭರ್ತಿ ಮಾಡಬೇಕಾದ ಅನಿವಾರ್ಯತೆ ಇದೆ. ಸಮರ್ಪಕವಾದ ಬಸ್ ಸಂಚಾರ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಕಾರ್ಮಿಕರು ಕಾಲ್ನಡಿಗೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಿಸುತ್ತಿ ದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲಾ ಸಮಸ್ಯೆಗಳನ್ನು ಅತೀ ಶೀಘ್ರದಲ್ಲಿ ಪರಿಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಉಡುಪಿ ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ, ಉಪಾಧ್ಯಕ್ಷರಾದ ಸಂದರ್ಶ ಆಚಾರ್ಯ, ಪ್ರಜ್ವಲ್ ಪೂಜಾರಿ, ಧನುಷ್ ಬಿಕೆ, ಪ್ರಧಾನ ಕಾರ್ಯದರ್ಶಿಗಳಾದ ನಿತಿನ್ ಪೈ ಮಣಿಪಾಲ, ಶಿವಪ್ರಸಾದ್ ಕಾರ್ಯದರ್ಶಿಗಳಾದ ಧನುಷ್ ಕಡಿಯಾಳಿ, ಹರ್ಷರಾಜ್, ಆಕಾಂಶ್, ಭೂಷಣ್, ದೀಕ್ಷಿತ್ ಶೆಟ್ಟಿ, ರಮಿತ್ ಶೆಟ್ಟಿ, ತರುಣ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X