Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಜೆಪಿ ಪ್ರತಿಭಟನೆಗೆ ವಿರುದ್ಧವಾಗಿ...

ಬಿಜೆಪಿ ಪ್ರತಿಭಟನೆಗೆ ವಿರುದ್ಧವಾಗಿ ಕಾಂಗ್ರೆಸ್‌ನಿಂದ ‘ಸತ್ಯದರ್ಶನ’

ವಾರ್ತಾಭಾರತಿವಾರ್ತಾಭಾರತಿ2 July 2025 8:30 PM IST
share
ಬಿಜೆಪಿ ಪ್ರತಿಭಟನೆಗೆ ವಿರುದ್ಧವಾಗಿ ಕಾಂಗ್ರೆಸ್‌ನಿಂದ ‘ಸತ್ಯದರ್ಶನ’

ಕುಂದಾಪುರ, ಜು.2: 9/11 ಜಾರಿ, ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ, ಪಿಂಚಣಿ ರದ್ದತಿ, ವಿದ್ಯುತ್ ದರ ಏರಿಕೆ ಬಗ್ಗೆ ಬಿಜೆಪಿಯ ಸುಳ್ಳಿನ ಪ್ರತಿಭಟನೆಗೆ ವಿರುದ್ಧವಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸತ್ಯದರ್ಶನ ಪ್ರತಿಭಟನೆಯನ್ನು ಕುಂದಾಪುರ ಪುರಸಭೆ ಎದುರು ಬುಧವಾರ ನಡೆಸಲಾಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಪ್ರತಿಭಟನೆ ಮಾಡಿ ಅನೇಕ ಸುಳ್ಳು ವಿಚಾರಗಳನ್ನು ಹೇಳಿದೆ. ಕುಂದಾಪುರದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯುಜಿಡಿ ಯೋಜನೆಯಂತಹ ಅನೇಕ ಸಮಸ್ಯೆಗಳು ಜನರನ್ನು ಕಾಡುತ್ತಿರುವಾಗ ಬಿಜೆಪಿಯವರು ಅದನ್ನು ಬಿಟ್ಟು ಯಾವುದೋ ಸುಳ್ಳುಗಳನ್ನು ಹೇಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಹೇಳಿದ ಸುಳ್ಳಿನ ಸತ್ಯಾಂಶಗಳನ್ನು ಹೇಳಲು ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.

ಎರಡು ಕಂತುಗಳಲ್ಲಿ ಬರುವ ರಾಜೀವ ಗಾಂಧಿ ಅಭಿವೃದ್ಧಿ ನಿಗಮದ ದುಡ್ಡುಗಳಲ್ಲಿ ನಿಯತ್ತಾಗಿ ಪ್ರತಿ ಅವಧಿಯಲ್ಲಿ ಬರುತ್ತಿದೆ. ಆದರೆ ಕೇಂದ್ರ ಸರಕಾರದ ದುಡ್ಡು ಬರುತ್ತಿಲ್ಲ. ಸಿದ್ಧರಾಮಯ್ಯ ಸರಕಾರ ಬಂದ ಬಳಿಕ ಕುಂದಾಪುರ ತಾಲೂಕು ಆಸ್ಪತ್ರೆಗೆ ಎಂಟು ಡಯಾಲಿಸಿಸ್ ಯಂತ್ರಗಳು ಬಂದಿದ್ದು, ಸುಮಾರು 80 ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 40 ಲಕ್ಷ ರೂ. ಅನುದಾನದಲ್ಲಿ ಲ್ಯಾಬೋರೇಟರಿ ಯನ್ನು ಆಧುನೀಕರಣ, ಎಸ್ಟಿಳಪಿ ಯೋಜನೆಗೆ 20 ಲಕ್ಷ ಅನುದಾನ ಬಂದಿದೆ ಎಂದರು.

ಆನಗಳ್ಳಿ ಗ್ರಾಪಂ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ದಿನೇಶ ಹೆಗ್ಡೆ ಮೊಳಹಳ್ಳಿ, 2021ರಲ್ಲಿ ಬಿಜೆಪಿಯವರೇ 9/11 ತಂದ ನೀತಿ. ಇದರಿಂದ ಹಳ್ಳಿಗಳಲ್ಲಿ ಬಹಳಷ್ಟು ಸಮಸ್ಯೆ ಯಾಗಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದ್ದು, ವಾರದೊಳಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಜಿಲ್ಲಾ ವಕ್ತಾರ ವಿಕಾಸ್ ಹೆಗ್ಡೆ ಬಸ್ರೂರು, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಕುಂದಾಪುರ ಪುರಸಭೆ ಸದಸ್ಯರಾದ ಚಂದ್ರಶೇಖರ ಖಾರ್ವಿ, ಶ್ರೀಧರ ಶೇರುಗಾರ್, ಅಶ್ಫಕ್ ಕೋಡಿ, ಪ್ರಭಾವತಿ ಶೆಟ್ಟಿ, ಆನಗಳ್ಳಿ ಗ್ರಾಪಂ ಅಧ್ಯಕ್ಷೆ ಸವಿತಾ ಬಿಲ್ಲವ, ಉಪಾಧ್ಯಕ್ಷ ಉದಯ ಪೂಜಾರಿ, ಪ್ರಭಾಕರ ಬಂಗೇರ, ಗೀತಾ ಎಸ್., ಜೋಸೆಫ್ ರೆಬೆಲ್ಲೊ, ಜೋಯ್ಸನ್ ಡಿಸೋಜ, ಸತೀಶ್ ಮೊಗವೀರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X