Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೊಟ್ಟಂ ಚರ್ಚಿನ ಪಾಲಕರ ಸ್ಮರಣೆಯ ಮಹೋತ್ಸವ

ತೊಟ್ಟಂ ಚರ್ಚಿನ ಪಾಲಕರ ಸ್ಮರಣೆಯ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ26 July 2025 7:57 PM IST
share
ತೊಟ್ಟಂ ಚರ್ಚಿನ ಪಾಲಕರ ಸ್ಮರಣೆಯ ಮಹೋತ್ಸವ

ಮಲ್ಪೆ: ದೇವರು ಮಾನವರ ಮೇಲೆ ತೋರುವ ಪ್ರೀತಿ ಶಾಶ್ವತ ವಾಗಿದ್ದು ಅದಕ್ಕೆ ಎಂದಿಗೂ ಅಂತ್ಯವಿರು ವುದಿಲ್ಲ. ದೇವರಲ್ಲಿ ನಮ್ಮ ವಿಶ್ವಾಸವನ್ನು ಕಡಿಮೆಗೊಳಿಸದೆ ಜೀವಿಸಿದಾಗ ಎಂದಿಗೂ ನಿಷ್ಕ್ರೀಯಗೊಳಿ ಸಲು ಬಿಡುವುದಿಲ್ಲ ಎಂದು ಮಂಗಳೂರು ಬಿಕರ್ನಕಟ್ಟೆ ಇನ್ ಫೆಂಟ್ ಜೀಸಸ್ ಚರ್ಚಿನ ವಂ.ಸ್ಟೀಫನ್ ಪಿರೇರಾ ಹೇಳಿದ್ದಾರೆ.

ತೊಟ್ಟಂ ಚರ್ಚಿನ ಪಾಲಕರಾದ ಸಂತ ಅನ್ನಮ್ಮ ಮತ್ತು ಸಂತ ಜೋಕಿಮ್ ಅವರ ವಾರ್ಷಿಕ ಸ್ಮರಣೆಯ ಪವಿತ್ರ ಬಲಿಪೂಜೆಯ ನೇತೃತ್ವ ವಹಿಸಿ ಅವರು ಶನಿವಾರ ಸಂದೇಶ ನೀಡಿದರು.

ಚರ್ಚಿನ ಪ್ರಧಾನ ಧರ್ಮಗುರು ವಂ.ಡೆನಿಸ್ ಡೆಸಾ ಮಾತನಾಡಿ, ಸಂತ ಅನ್ನಮ್ಮ ಮತ್ತು ಸಂತ ಜೋಕಿಮ್ ಹಿರಿಯರ ಪಾಲಕಿಯರಾಗಿದ್ದು ಇಂದಿನ ದಿನಗಳಲ್ಲಿ ನಮ್ಮ ವೃದ್ಧ ಅಜ್ಜ ಅಜ್ಜಿಯಂದಿರನ್ನು ಮನೆಯಲ್ಲಿ ಇರಿಸದೆ ಆಶ್ರಮಗಳಲ್ಲಿ ಇರಿಸುವುದನ್ನು ಹೆಚ್ಚಾಗಿ ಕಾಣುತ್ತೇವೆ. ಹಿರಿ ಜೀವಗಳು ಮಕ್ಕಳಿಗೆ ಮೌಲ್ಯಗಳನ್ನು ಕಲಿಸುವುದರೊಂದಿಗೆ ಉತ್ತಮ ಜೀವನ ನಡೆಸಲು ಮಾರ್ಗ ದರ್ಶಕರಾಗಿದ್ದಾರೆ. ಅವರು ಕಲಿಸುವ ತಾಳ್ಮೆ ಹಾಗೂ ಸಹನೆಯ ಪಾಠಗಳು ಸದಾ ನಮಗೆ ದಾರಿದೀಪವಾಗುತ್ತದೆ ಎಂದರು.

ಹಬ್ಬದ ಆಚರಣೆಗೆ ಪ್ರಾಯೋಜಕತ್ವ ವಹಿಸಿದವರನ್ನು ಬಲಿಪೂಜೆಯ ಸಂದರ್ಭದಲ್ಲಿ ಗೌರವಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಉಡುಪಿ ವಲಯ ಪ್ರಧಾನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್, ಪೆರ್ನಾಲ್ ಚರ್ಚಿನ ಧರ್ಮಗುರು ವಂ.ಜೆರೋಮ್ ಮೊಂತೆರೋ, ವಂ.ವಿನ್ಸೆಂಟ್ ಕ್ರಾಸ್ತಾ, ವಂ.ಸುನೀಲ್ ಡಿಸಿಲ್ವಾ, ವಂ.ಪಿಲಿಪ್ ನೆರಿ ಆರಾನ್ಹಾ, ವಂ.ವಿಕ್ಟರ್ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ, ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕಿ ವನಿತಾ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X