Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಎಂದು...

ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಎಂದು ಸಾಬೀತಾದರೂ ಸಮರ್ಥನೆ ಮಾಡುವುದು ಧರ್ಮ ದ್ರೋಹಕ್ಕೆ ಸಮಾನ: ಶುಭದ ರಾವ್

ವಾರ್ತಾಭಾರತಿವಾರ್ತಾಭಾರತಿ29 July 2025 12:01 PM IST
share
ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಎಂದು ಸಾಬೀತಾದರೂ ಸಮರ್ಥನೆ ಮಾಡುವುದು ಧರ್ಮ ದ್ರೋಹಕ್ಕೆ ಸಮಾನ: ಶುಭದ ರಾವ್

ಕಾರ್ಕಳ: ಪರಶುರಾಮನ ಪ್ರತಿಮೆ ಕಂಚಿನಿಂದ ನಿರ್ಮಿಸದೆದೆ ವಂಚಿಸಲಾಗಿದೆ, ಅದರ ಅರ್ಧ ಮೇಲ್ಭಾಗ ನಾಲ್ಕು ತಿಂಗಳ ಕಾಲ ಬೇರೆ ಸ್ಥಳದಲ್ಲಿ ಅಡಗಿಸಿಟ್ಟು ಒಳಸಂಚು ರೂಪಿಸಲಾಗಿತ್ತು ಎಂದು ವಂಚನೆ, ನಂಬಿಕೆ ದ್ರೋಹ, ಒಳಸಂಚು ಹಾಗೂ ಸಾಕ್ಷ್ಯ ನಾಶ ಎಂಬ ಗಂಬೀರ ಆರೋಪ ಹೋರಿಸಿ ಪೋಲೀಸರು ನ್ಯಾಯಾಲಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದರಿಂದ ಪ್ರತಿಮೆಯ ನೈಜ್ಯತೆಯ ಬಗ್ಗೆ ಇರುವ ಗೊಂದಲಕ್ಕೆ ಸಾಕ್ಷಿ ಸಹಿತ ಉತ್ತರ ಲಭಿಸಿದೆ. ಆದರೆ ಬಿಜೆಪಿಯ ಕೆಲ ನಾಯಕರು ಇನ್ನೂ ಸಮರ್ಥನೆ ಮಾಡುತ್ತಿದ್ದು ಇದು ಧರ್ಮದ್ರೋಹದ ಕೆಲಸ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಮೆ ಕಂಚಿನಿಂದಲೇ ಮಾಡಿದ್ದರೆ ವಂಚನೆ, ನಂಬಿಕೆ ದ್ರೋಹ, ಒಳಸಂಚು, ಮತ್ತು ಸಾಕ್ಷಿ ನಾಶ ದಂತಹ ಗಂಬೀರ ಆರೋಪಗಳು ಯಾಕೆ ಬರುತಿದ್ದವು? ಕೇವಲ ಒಂದು ಕಂಚಿನ ಪ್ರತಿಮೆ ನಿರ್ಮಾಣವಾಗಿದ್ದರೆ ಬೆಟ್ಟದ ಮೇಲೊಂದು ಠಾಣೆಯಲ್ಲಿ ಮತ್ತೊಂದು ಇರಲು ಹೇಗೆ ಸಾಧ್ಯ? ಹಾಗೂ ಅದನ್ನು ಕಂಚಿನಿಂದಲೇ ಮಾಡಿದ್ದರೆ ರಾತ್ರಿ ಕಳ್ಳರ ಹಾಗೆ ಕೊಂಡೊಯ್ದು ನಾಲ್ಕು ತಿಂಗಳ ಕಾಲ ಅಡಗಿಸಿ ಇಡುವ ಅಗತ್ಯವಿತ್ತೇ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಡಗಿಸಿ ಇಡಲಾಗಿದ್ದ ಪ್ರತಿಮೆಯ ಮೇಲಿನ ಅರ್ಧ ಭಾಗ ಯಾವುದರಿಂದ ಮಾಡಲಾಗಿತ್ತು ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಸಾಕ್ಷ್ಯ ನಾಶವೆಂದರೆ ಆ ಅರ್ಧ ಭಾಗ ಏನು ಮಾಡಲಾಗಿದೆ ಎನ್ನುವ ಬಗ್ಗೆಯೇ ಅಲ್ಲವೇ? ಅದು ಪತ್ತೆಯಾದರೆ ಅದರ ಸತ್ಯಾಸತ್ಯತೆ ಇನ್ನೂ ಆಶ್ಚರ್ಯಕರವಾಗಿರಬೇಕಲ್ಲವೇ? ರಾಜ್ಯದ ಮುಖ್ಯಮಂತ್ರಿ ಅಂದು ಉದ್ಘಾಟಿಸಿದ್ದ ಪ್ರತಿಮೆ ಕಂಚಿನದ್ದು ಆಗಿರಲೇ ಇಲ್ಲ ಎನ್ನುವುದು ನಮ್ಮ ಅರೋಪವಾಗಿತ್ತು ಈಗ ಅದೇ ಸತ್ಯವಾಗಿದೆ. ಬಿಜೆಪಿಯ ನಾಯಕರು ಅನಾವಶ್ಯಕ ಹೇಳಿಕೆಗಳನ್ನು ಕೊಡುವ ಬದಲು ಪ್ರತಿಮೆ ಕಂಚಿನದ್ದೇ ಎಂದು ದೃಢ ನಂಬಿಕೆ ಮತ್ತು ಧೈರ್ಯವಿದ್ದರೆ ಬೈಲೂರು ಮಾರಿಗುಡಿಗೆ ಬಂದು ಪ್ರಮಾಣಿಸಲಿ ನಾವು ಸಿದ್ದರಿದ್ದೇವೆ ಪ್ರತಿಮೆ ಕಂಚಿನದ್ದು ಅಲ್ಲ ಪೈಬರ್ ಬಳಸಲಾಗಿತ್ತು ಎಂದು ನಾವು ಹೇಳಲು ಸಿದ್ದ ಪ್ರತಿಮೆ ಕಂಚಿನಿಂದಲೇ ಮಾಡಲಾಗಿತ್ತು ಪೈಬರ್ ಬಳಸಿಲ್ಲ ಎಂದು ದೇವರ ಮುಂದೆ ಹೇಳಲು ನೀವು ಸಿದ್ದರಿದ್ದೀರಾ? ಎಂದು ಸವಾಲು ಹಾಕಿದ್ದಾರೆ. ಎರಡು ವರ್ಷದಲ್ಲಿ ಪ್ರತಿಮೆ ಕಂಚಿನದ್ದು ಅಲ್ಲವೆಂದು ಜಗತ್ತಿಗೆ ತಿಳಿಯಿತು. ಇನ್ನೂ ಸ್ವಲ ದಿನದಲ್ಲಿ ಉಳಿದ ಅರ್ಧ ಕಾಣೆಯಾದ ಪ್ರತಿಮೆ ಪೈಬರ್ ನಿಂದಲೇ ಮಾಡಲಾಗಿತ್ತು ಎನ್ನುವುದೂ ಸಾಬೀತ್ತಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X