Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ವಲಯ ಮಟ್ಟದ ಐಸಿವೈಎಂ ಯುವಜನರ...

ಉಡುಪಿ ವಲಯ ಮಟ್ಟದ ಐಸಿವೈಎಂ ಯುವಜನರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ30 July 2025 9:37 PM IST
share
ಉಡುಪಿ ವಲಯ ಮಟ್ಟದ ಐಸಿವೈಎಂ ಯುವಜನರ ಸಮಾವೇಶ

ಉಡುಪಿ: ಉಡುಪಿ ವಲಯ ಮಟ್ಟದ ಐಸಿವೈಎಂ ಯುವಜನರ ಸಮಾವೇಶ ’ಯುವ ಸಮಾಗಮ್ 2025’ ಮೂಡುಬೆಳ್ಳೆ ಸಂತ ಲೊರೆನ್ಸ್ ಚರ್ಚ್ ವಠಾರದಲ್ಲಿರುವ ಸಮುದಾಯ ಭವನದಲ್ಲಿ ಜರಗಿತು.

ಮೂಡುಬೆಳ್ಳೆ ಸಂತ ಲಾರೆನ್ಸರ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವಂ.ಜೊರ್ಜ್ ತೋಮಸ್ ಧ್ವಜಾರೋಹಣ ನೆರವೇರಿಸಿದರು. ಯುಪಿಎಸ್ಸಿ ನಾಗರಿಕ ಸೇವಾ ಸಾಧಕ ಶ್ರೇಯಾಂಸ್ ಗೋಮ್ಸ್ ಉಡುಪಿ ವಲಯದ ವಿವಿಧ ಘಟಕಗಳ ಹೆಸರು ಮತ್ತು ಲೋಗೊವನ್ನು ಅನಾವರಣ ಗೊಳಿಸುವುದ ರೊಂದಿಗೆ ’ಯುವ ಸಮಾಗಮ್ 2025’ಕ್ಕೆ ಚಾಲನೆ ನೀಡಿದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಸೈಬರ್ ಕ್ರೈಂ ವಿಷಯದ ಬಗ್ಗೆ ಯುವ ವಕೀಲ ರಾಯನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉಡುಪಿ ವಲಯದ ವಿವಿಧ ಘಟಕಗಳ ಐಸಿವೈಎಂ ಸದಸ್ಯರಿಗೆ ಹಮ್ಮಿಕೊಳ್ಳಲಾಗಿತ್ತು. ಮೂಡುಬೆಳ್ಳೆ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರಿತೇಶ್ ಡೇಸಾ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ವಲಯದ ಪ್ರಧಾನ ಧರ್ಮಗುರುಗಳಾದ ಅತಿ ವಂ.ಚಾರ್ಲ್ಸ್ ಮಿನೆಜಸ್ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪೆರಂಪಳ್ಳಿ ಘಟಕದ ಐಸಿವೈಎಂ ಸದಸ್ಯರು ಸಮಗ್ರ ಪ್ರಶಸ್ತಿ ಪಡೆದರೆ ಉದ್ಯಾವರ ಘಟಕದ ಐಸಿವೈಎಂ ಸದಸ್ಯರು ರನ್ನರ್ಸ್ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಈ ಸಂದರ್ಭ ದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಉಡುಪಿ ಧರ್ಮಪ್ರಾಂತ್ಯದ ಐಸಿವೈಎಂ ನಿರ್ದೇಶಕ ವಂ.ಸ್ಟೀವನ್ ಫೆರ್ನಾಂಡಿಸ್, ಉಡುಪಿ ವಲಯದ ಐಸಿವೈಎಂ ಮಾಜಿ ಅಧ್ಯಕ್ಷ ಸ್ಟೀವನ್ ಕುಲಾಸೊ, ಉಡುಪಿ ವಲಯದ ಯುವಜನರ ನಿರ್ದೇಶಕ ವಂ. ರಾಜೇಶ್ ಪಸನ್ನ, ಮೂಡುಬೆಳ್ಳೆ ಸಂತ ಲಾರೆನ್ಸರ ದೇವಾಲಯದ ಸಹಾಯಕ ಧರ್ಮಗುರುಗಳಾದ ವ.ರಿಕ್ಸನ್ ಮೊಟತೆರೊ, ಐಸಿವೈಎಂ ಮೂಡುಬೆಳ್ಳೆ ಘಟಕ ಅಧ್ಯಕ್ಷ ಆರೋನ್ ಬರ್ಬೋಜಾ ಉಪಸ್ಥಿತರಿದ್ದರು.

ಉಡುಪಿ ವಲದ ಐಸಿವೈಎಂ ಕಾರ್ಯದರ್ಶಿ ಶರನ್ ಕ್ರಾಸ್ಟೋ ಸ್ವಾಗತಿಸಿದರು. ಅಧ್ಯಕ್ಷ ರೋವಿನ್ ಪಿರೇರಾ ಕಲ್ಮಾಡಿ ಮತ್ತು ಅಶ್ಲಿಟ ಮೆಂಡೊನ್ಸಾ ವಂದಿಸಿದರು. ಡೇನ್ ಮೆಂಡೊನ್ಸಾ, ಮೆಲಿಶಾ ಡಿಸೋಜ ಮತ್ತು ರೋವಿನಾ ಡೆಸಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X