ಎಐಸಿಸಿ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ಅಬ್ದುಲ್ ಮುನೀರ್ ಜನ್ಸಾಲೆ ನೇಮಕ

ಉಡುಪಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅನುಮೋದನೆ ಮೇರೆಗೆ ಮೂಲತಃ ಉಡುಪಿ ಜಿಲ್ಲೆಯ ಅಬ್ದುಲ್ ಮುನೀರ್ ಜನ್ಸಾಲೆ ಅವರನ್ನು ಎಐಸಿಸಿ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷರನ್ನಾಗಿ ಎಐಸಿಸಿ ಸಂಘಟನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





