Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ...

ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಗೆದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧಕರು

ವಾರ್ತಾಭಾರತಿವಾರ್ತಾಭಾರತಿ18 Nov 2025 5:26 PM IST
share
ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಗೆದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧಕರು

ಕಾರ್ಕಳ : ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧಕರು, ಭಾರತೀಯ ತಾಂತ್ರಿಕ ಸಂಸ್ಥೆ (IIT) ಧಾರವಾಡವು ಆಯೋಜಿಸಿದ್ದ ಪ್ರತಿಷ್ಠಿತ ಐಇಇಇ ಇಂಜಿನಿಯರಿಂಗ್ ಇನ್ಫೊರ್ಮ್ಯಾಟಿಕ್ಸ್ ಸಮ್ಮೇಳನ (ICEI 2025) ದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿಯನ್ನು ಪಡೆದಿದ್ದಾರೆ.

“VR-Based Crop Health Visualization and Analysis Using Multispectral Images for Precision Agriculture” ಎಂಬ ಶೀರ್ಷಿಕೆಯ ಅಡಿಯಲ್ಲಿ ನಿಟ್ಟೆಯ ಎಲೆಕ್ಟ್ರಾನಿಕ್ಸ್ ಹಾಗೂ ಸಂವಹನ ವಿಭಾಗದ ಯಶಸ್ ಆರ್. ಅವರು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಡಾ.ಭೋಜರಾಜ ಬಿ.ಇ. ಮತ್ತು ಎನ್.ಐ.ಟಿ.ಕೆ ಸುರತ್ಕಲ್ ನ ಜಲ ಸಂಪನ್ಮೂಲ ಹಾಗೂ ಓಶನ್ ಇಂಜಿನಿಯರಿಂಗ್ ವಿಭಾಗದ ಡಾ.ಪೃಥ್ವಿರಾಜ್ ಯು. ಅವರ ಸಹಯೋಗದೊಂದಿಗೆ ಮಾಡಲಾದ ಸಂಶೋಧನಾ ಕಾರ್ಯಕ್ಕೆ ಈ ಪ್ರಶಸ್ತಿಯು ಲಭಿಸಿದೆ.

ಈ ಸಂಶೋಧನೆಯು ಬಹು-ವರ್ಣಚಿತ್ರಗಳ (Multispectral Imagery) ಬಳಕೆಯಿಂದ ಬೆಳೆಗಳ ಆರೋಗ್ಯವನ್ನು ಪ್ರಸ್ತುತ ಸಮಯದಲ್ಲಿ ವರ್ಚುವಲ್ ರಿಯಾಲಿಟಿ (VR) ಮೂಲಕ ವೀಕ್ಷಣೆ ಮತ್ತು ವಿಶ್ಲೇಷಣೆ ಮಾಡಲು ಹೊಸ ಚೌಕಟ್ಟನ್ನು ಪರಿಚಯಿಸುತ್ತದೆ. ಇದು ನಿಖರತೆ ಹಾಗೂ ಸುಸ್ಥಿರ ಕೃಷಿ ತಂತ್ರಜ್ಞಾನಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆಯನ್ನು ನೀಡುತ್ತದೆ.

ಈ ಇಂಟರ್ನ್‌ಶಿಪ್‌ ಕಾರ್ಯವನ್ನು NITK ಸುರತ್ಕಲ್‌ನ ಸಿಸ್ಟಮ್ ಡಿಸೈನ್ ಕೇಂದ್ರ (CSD) ದಲ್ಲಿ ಡಾ. ಪೃಥ್ವಿರಾಜ್ ಯು. ಅವರ ಮಾರ್ಗದರ್ಶನದಲ್ಲಿ ನೆರವೇರಿಸಲಾಗಿದ್ದು, ನಿಟ್ಟೆ ಅಪ್ಲೈಡ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕೇಂದ್ರ (NCAIA) ದ ಸಹಕಾರವನ್ನು ಪಡೆಯಲಾಗಿದೆ. ಈ ಯೋಜನೆಗೆ ನಿಟ್ಟೆಯ ಡಾ. ಭೋಜರಾಜ ಬಿ. ಇ. ಅವರ ಮಾರ್ಗದರ್ಶನ ಪ್ರಮುಖಪಾತ್ರ ವಹಿಸಿದೆ.

ಈ ಪ್ರಶಸ್ತಿ, ನಿಟ್ಟೆ ತಾಂತ್ರಿಕ ಕಾಲೇಜಿನ ಅಂತರವಿದ್ಯಾ ಸಂಶೋಧನೆ ಹಾಗೂ ನವೋದ್ಯಮಕ್ಕೆ ನೀಡಲಾಗಿರುವ ಬೆಂಬಲ ಮತ್ತು ಪ್ರೋತ್ಸಾಹವನ್ನು ವಿವರಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X