Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 2025ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ...

2025ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ನೋಂದಣಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Jan 2026 8:46 PM IST
share
2025ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ನೋಂದಣಿಗೆ ಸೂಚನೆ

ಉಡುಪಿ, ಜ.8: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2025ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟ ಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ ದಲ್ಲಿ ಪ್ರತೀ ಶೀರ್ಷಿಕೆಯ ಮೂರು ಪ್ರತಿಗಳನ್ನು ಮುಫತ್ತಾಗಿ ಸಲ್ಲಿಸಿ, ಜನವರಿ 31ರೊಳಗೆ ನೋಂದಣಿಮಾಡಿಸಿಕೊಳ್ಳಬೇಕು.

ಹೀಗೆ ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಮೂಲಕ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸ ಲಾಗುವುದಿಲ್ಲ.

ಹೊರರಾಜ್ಯಗಳಲ್ಲಿ 2025ನೇ ಸಾಲಿನಲ್ಲಿ ಮುದ್ರಣಗೊಂಡು ಪ್ರಕಟ ವಾಗುವ ಆಂಗ್ಲ, ಹಿಂದಿ ಅಥವಾ ಯಾವುದೇ ಭಾಷೆಯ ಪುಸ್ತಕಗಳನ್ನು ಆಯಾ ರಾಜ್ಯ ಕೇಂದ್ರ ಗ್ರಂಥಾಲಯಗಳಲ್ಲಿ ಅಥವಾ ಕೇಂದ್ರ /ಆಯಾ ರಾಜ್ಯ ಸರ್ಕಾರ ದಿಂದ ಅಧಿಸೂಚಿಸಲ್ಪಟ್ಟ ಅಧಿಕೃತ ಪುಸ್ತಕ ನೋಂದಣಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ, ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಮತ್ತು ಪುಸ್ತಕದ ಒಂದು ಪ್ರತಿಯನ್ನು ಜನವರಿ 31ರೊಳಗೆ ಆಯ್ಕೆಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಸಲ್ಲಿಸಬೇಕು.

ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಸಲ್ಲಿಸಬಹುದು. ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕಗಳನ್ನು ಸಲ್ಲಿಸಲು ಇಚ್ಛಿಸುವ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಯವರು ನಿಗದಿತ ಅವಧಿಯೊಳಗೆ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕಗಳ ನೋಂದಣಿ ಅಧಿನಿಯಮದಡಿ ನಿಯಮಾನುಸಾರ ಪುಸ್ತಕಗಳನ್ನು ಸಲ್ಲಿಸಬೇಕು.

ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಅಥವಾ ಉಡುಪಿ ನಗರ ಕೇಂದ್ರ ಗ್ರಂಥಾಲಯ ಕಚೇರಿ ದೂ.ಸಂಖ್ಯೆ:0820-2523395 ಅನ್ನು ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X