ಉಡುಪಿ, ನ.21: ಉಡುಪಿ ತಾಲೂಕು ಪಂಚಾಯತಿಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನವೆಂಬರ್ 24ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಪಂಚಾಯತ್ ಕಚೇರಿಯಲ್ಲಿ, ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.