Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ. 29 ಕಾರ್ಕಳದಲ್ಲಿ ಆಳ್ವಾಸ್...

ನ. 29 ಕಾರ್ಕಳದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ವಾರ್ತಾಭಾರತಿವಾರ್ತಾಭಾರತಿ25 Nov 2025 1:59 PM IST
share
ನ. 29 ಕಾರ್ಕಳದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ಕಾರ್ಕಳ : ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನ.29 ಶನಿವಾರದಂದು ಸಂಜೆ 5:45 ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಳೈಸಲಿದೆ ಎಂದು ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಅಧ್ಯಕ್ಷ ಉದ್ಯಮಿ ವಿಜಯ ಶೆಟ್ಟಿ ತಿಳಿಸಿದ್ದಾರೆ.

ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಆರಂಭದಲ್ಲಿ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ್ಯಕ್ರಮವನ್ನು ಖ್ಯಾತ ಉದ್ಯಮಿ ಬರೋಡಾ ಶಶಿಧರ ಶೆಟ್ಟಿ ಉದ್ಘಾಟಿಸಿದರೆ, ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಗೌರವಾಧ್ಯಕ್ಷ ಹಾಗೂ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ವಿ ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ, ಆಳ್ವಾಸ್ ನುಡಿಸಿರಿ-ವಿರಾಸತ್ ರೂವಾರಿಡಾ ಎಂ ಮೋಹನ್ ಆಳ್ವ ಹಾಗೂ ಸಮಾಜದ ಎಲ್ಲಾ ಸ್ಥರಗಳ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಲ್ಲಿ ಹಾಜರಿರಲಿದ್ದಾರೆ. ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ನ್ಯಾಯವಾದಿ ದಿವಂಗತ ಎಂ. ಕೆ ವಿಜಯಕುಮಾರ್‌ರವರಿಗೆ ಅರ್ಪಿಸಲಾಗಿದೆ ಎಂದರು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ.

ಕಾರ್ಯಕ್ರಮದ ಆರಂಭದಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ಪ್ಯೂಷನ್ ವಿನೋದಾವಳಿಯೊಂದಿಗೆ ನಡೆಯಲಿದೆ. ಆಕರ್ಷಕ ಬೊಂಬೆ ಸಿಡಿಮದ್ದಿನ ಪ್ರದರ್ಶನವಿರಲಿದೆ. ಪ್ರೇಕ್ಷಕರಿಗಾಗಿ 15000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕಾರ್ಯಕ್ರಮವು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಪತ್ರಿಕೋದ್ಯಮ ವಿಭಾಗದ ಪ್ರಸಾದ್ ಶೆಟ್ಟಿ, ಕಾರ್ಯಕ್ರಮದ ಸಂಘಟಕ ಅಂಬರೀಶ್ ಚಿಪ್ಳುಣ್ಕರ್, ಕಾಲೇಜಿನ ಕೊಶಾಧಿಕಾರಿ ಎಸ್. ಪಾರ್ಶ್ವನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X