Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆನ್‌ಲೈನ್‌ನಲ್ಲಿ ಬೆದರಿಕೆ: ಮಹಿಳೆಯಿಂದ...

ಆನ್‌ಲೈನ್‌ನಲ್ಲಿ ಬೆದರಿಕೆ: ಮಹಿಳೆಯಿಂದ 65 ಲಕ್ಷ ರೂ. ವರ್ಗಾಯಿಸಿಕೊಂಡ ವಂಚಕರು

ವಾರ್ತಾಭಾರತಿವಾರ್ತಾಭಾರತಿ19 July 2026 10:19 PM IST
share
ಆನ್‌ಲೈನ್‌ನಲ್ಲಿ ಬೆದರಿಕೆ: ಮಹಿಳೆಯಿಂದ 65 ಲಕ್ಷ ರೂ. ವರ್ಗಾಯಿಸಿಕೊಂಡ ವಂಚಕರು

ಉಡುಪಿ, ಜು.19: ಮುಂಬಯಿ ಪೊಲೀಸ್ ಡಿಪಾರ್ಟ್‌ಮೆಂಟ್ ನಿಂದ ಎಂದು ಹೇಳಿ ವಾಟ್ಸಪ್ ಮೆಸೇಜ್, ವಿಡಿಯೋ ಕಾಲ್ ಮೂಲಕ ಉಡುಪಿಯ ಮಹಿಳೆಯೊಬ್ಬರನ್ನು ಬೆದರಿಸಿದ ಆನ್‌ಲೈನ್ ವಂಚಕರು ಮಹಿಳೆಯ ಬ್ಯಾಂಕ್ ಖಾತೆಯಲ್ಲಿದ್ದ 65,00,000ರೂ. ಗಳನ್ನು ಬಲವಂತವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ವರದಿಯಾಗಿದೆ.

ಉಡುಪಿಯ ಶೀಲಾ (66) ಎಂಬವರಿಗೆ ಜು.13ರಂದು ಮುಂಬಯಿಯ ಪೊಲೀಸ್ ಇಲಾಖೆಯಿಂದ ಎಂದು ವಾಟ್ಸಪ್ ಸಂದೇಶವೊಂದು ಬೆಳಗ್ಗೆ 10 ಗಂಟೆಗೆ ಬಂದಿದ್ದು, ನಂತರ ಅದೇ ನಂಬರ್‌ನಿಂದ ವಿಡಿಯೋ ಕಾಲ್ ಮಾಡಿದ ಪೊಲೀಸ್ ಸಮವಸ್ತ್ರದಲ್ಲಿದ್ದ ವ್ಯಕ್ತಿ, ತಾನು ಕೊಲಬಾ ಠಾಣೆಯ ಇನ್‌ಸ್ಪೆಕ್ಟರ್ ಎಂದು ಪರಿಚಯಿಸಿಕೊಂಡು ಮನೆಯಲ್ಲಿ ಆಕೆ ಒಬ್ಬಳೇ ಇರುವುದನ್ನು ಖಚಿತ ಪಡಿಸಿಕೊಂಡು, ನಿಮ್ಮ ಕೆನರಾ ಬ್ಯಾಂಕ್ ಖಾತೆಗೆ 20 ಕೋಟಿ ರೂ. ಅಕ್ರಮ ಹಣ ಜಮಾ ಆಗಿದ್ದು ಕೇಸ್ ಆಗಿ ವಾರಂಟ್ ಹೊರಡಿಸಲಾಗಿದ್ದು ಮಂಗಳೂರು ಪೊಲೀಸರು ನಿಮ್ಮನ್ನು ಅರೆಸ್ಟ್ ಮಾಡಲು ಬರುತ್ತಿರುವುದಾಗಿ ಹೆದರಿಸಿದ್ದ.

ಇದರಿಂದ ಬೆದರಿದ ಆಕೆಯಿಂದ ಆಕೆಯ ಎಲ್ಲಾ ಬ್ಯಾಂಕ್‌ಗಳ ಅಕೌಂಟ್ ವಿವರ ಪಡೆದು ಅವುಗಳ ಪೋಟೊ ತೆಗೆಸಿಕೊಂಡು, ಕೇಸ್‌ನಿಂದ ಹೊರಬರಲು ನಾವು ಹೇಳಿದ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವಂತೆ ತಿಳಿಸಿದ್ದ. ಜು.13ರಿಂದ 17ರವರೆಗೆ ಮಹಿಳೆ ಅವರು ನೀಡಿದ ಬ್ಯಾಂಕ್ ಖಾತೆಗೆ ತನ್ನ ಖಾತೆಯಲ್ಲಿರುವ ಒಟ್ಟು 65 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದರು.

ಇದೀಗ ತಾನು ವಂಚನೆಗೊಳಗಾಗಿರುವುದನ್ನು ತಿಳಿದ ಶೀಲಾ (66) ಅವರು ಉಡುಪಿ ಸೆನ್ ಅಪರಾಧ ಠಾಣೆಯಲ್ಲಿ ಐಟಿ ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.

Tags

OnlinethreatFraudsterstransferwoman
share
ವಾರ್ತಾಭಾರತಿ
ವಾರ್ತಾಭಾರತಿ
Next Story
X