Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ24 Aug 2023 8:54 PM IST
share
ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

ಉಡುಪಿ, ಆ.24:ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಲಾಗಿದೆ.

ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್‌ಐಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ‘ಮುಂಗಾರು ರೈತರ ಬೆಳೆ ಸಮೀಕ್ಷೆ 2023’ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು, ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ ಆಯ್ಕೆ ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರಲ್ ಓಟಿಪಿಯನ್ನು ಆಯ್ಕೆ ಮಾಡಬೇಕು. ಬಳಿಕ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓಟಿಪಿಯನ್ನು ದಾಖಲಿಸಿದಾಗ, ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜುಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಎಫ್.ಐ.ಡಿ ಸಂಖ್ಯೆಗೆ ಯಾವುದಾದರೂ ಸರ್ವೆ ನಂಬರ್‌ಗಳು ಜೋಡಣೆಯಾಗದಿದ್ದಲ್ಲಿ ಸೇರಿಸಿಕೊಳ್ಳಲು ಸಹ ಮೊಬೈಲ್ ಆ್ಯಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ನಂತರ ಸರ್ವೆ ನಂಬರ್, ಹಿಸ್ಸಾ, ಮಾಲಕನ ಹೆಸರು, ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ರೈತರು ಎಫ್.ಐ.ಡಿ ಸಂಖ್ಯೆಯನ್ನು ಹೊಂದಿಲ್ಲ ದಿದ್ದಲ್ಲಿ ಹತ್ತಿರದ ಕೃಷಿ ಅಥವಾ ತೋಟಗಾರಿಕ ಇಲಾಖೆಗಳ ಕಛೇರಿಗಳನ್ನು ಸಂಪರ್ಕಿಸಿ ಎಫ್.ಐ.ಡಿ ಸಂಖ್ಯೆಯನ್ನು ಮಾಡಿಸಿಕೊಳ್ಳಬಹುದು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನು ಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು -2023ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X