Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಡುಬಿದ್ರಿ: ಆದಿವಾಸಿಗಳ ಹಕ್ಕುಗಳ...

ಪಡುಬಿದ್ರಿ: ಆದಿವಾಸಿಗಳ ಹಕ್ಕುಗಳ ಪಡುಬಿದ್ರಿ ವಲಯದ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ9 Nov 2025 11:48 PM IST
share
ಪಡುಬಿದ್ರಿ: ಆದಿವಾಸಿಗಳ ಹಕ್ಕುಗಳ ಪಡುಬಿದ್ರಿ ವಲಯದ ಸಮ್ಮೇಳನ

ಪಡುಬಿದ್ರಿ: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯದ ವಂಶವಾಹಿ ಕೇವಲ ಕೊರಗರಲ್ಲಿ ಮಾತ್ರವಲ್ಲದೆ ಎಲ್ಲರಲ್ಲಿಯೂ ಇದೆ ಎಂದು ನಿವೃತ್ತ ಪ್ರಾಧ್ಯಾಪಕ ಕೆ. ರಾಜೇಂದ್ರ ಉಡುಪ ಅಭಿಪ್ರಾಯಪಟ್ಟರು.

ಅಡ್ವೆ ಆನಂದಿ ಸಭಾಭವನದಲ್ಲಿ ರವಿವಾರ ನಡೆದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಪಡುಬಿದ್ರಿ ವಲಯದ ಪ್ರಥಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ನಮ್ಮೆಲ್ಲರ ನಾಗರಿಕ ಬದುಕಿನ ಕಾರಣಕರ್ತರಾಗಿರುವ ಕೊರಗ ಸಮುದಾಯಕ್ಕೆ ಚಾರಿತ್ರಿಕ ಅನ್ಯಾಯವೆಸಗಲಾಗಿದೆ. ಪೆರಿಯಾರ್ ಅವರ ಸೆಲ್ಫ್ ರೆಸ್ಪೆಕ್ಟ್ ಚಳವಳಿಯಿಂದ ಸ್ಫೂರ್ತಿ ಪಡೆಯಬೇಕಾಗಿದೆ ಎಂದರು.

ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಮಾತನಾಡಿ, ಮುಹಮ್ಮದ್ ಪೀರ್ ವರದಿಯ ಸಮಗ್ರ ಅನುಷ್ಟಾನ ಮತ್ತು ಒಳಮೀಸಲಾತಿ ಕೇವಲ ಕೊರಗ ಸಮುದಾಯ ಮಾತ್ರವಲ್ಲದೆ ನಾಗರಿಕ ಸಮುದಾಯ ಹೋರಾಟಕ್ಕೆ ಇಳಿಯುವ ಅವಶ್ಯಕತೆ ಇದೆ ಎಂದು ಹೇಳಿದರು.

ಸಮಾವೇಶದಲ್ಲಿ ಹಲವಾರು ಜನಪರ, ಸಮುದಾಯದ ಅಭ್ಯುದಯಕ್ಕಾಗಿ ವಿಚಾರ ಸಂಕಿರಣಗಳು ನಡೆಯಿತು. ಕರಿಯ ಕೆ., ಮಹಿಳಾ ಪರ ಹೋರಾಟಗಾರ್ತಿ ಕೀರ್ತಿ ಸಾಲ್ಯಾನ್, ದೀಪಕ್ ಕಾಮತ್ ಮಾತನಾಡಿದರು. ಸಂಘಟನೆ ನಾಯಕ ಶಶಿಧರ ಕೆರೆಕಾಡು ಅಧ್ಯಕ್ಷತೆ ವಹಿಸಿದ್ದರು. ಸ್ವಾಗತ ಸಮಿತಿ ಪದಾಧಿಕಾರಿಗಳಾದ ಟಿ. ಪ್ರಾನಿಸ್ ಸಲ್ದಾನ, ಟಿ. ಉಮರಬ್ಬ, ಉಮ್ಮರ್ ಕಾಸಿಂ ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಐ. ಲಕ್ಷ್ಮೀಕಾಂತ ರಾವ್ ಇನ್ನಾ ಸ್ವಾಗತಿಸಿದರು. ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಇನ್ನಾ ಹಾಗೂ ಪ್ರಮೀಳ ಕೆ. ಕಾರ್ಯಕ್ರಮ ನಿರೂಪಿಸಿದರು.

Tags

PadubidriTribal Rights
share
ವಾರ್ತಾಭಾರತಿ
ವಾರ್ತಾಭಾರತಿ
Next Story
X