Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಿಷತ್ ಚುನಾವಣೆ | ನೈರುತ್ಯ ಪದವೀಧರರ...

ಪರಿಷತ್ ಚುನಾವಣೆ | ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ16 May 2024 4:00 PM IST
share
ಪರಿಷತ್ ಚುನಾವಣೆ | ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ಉಡುಪಿ : ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ಕೆ.ರಘುಪತಿ ಭಟ್ ಇಂದು(ಮೇ.16) ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಮ್ಮ ಟಿವಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಚರಣ್ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತರಾದ ವಿಶ್ವನಾಥ್ ಭಟ್, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ.ಶಂಕರ್ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸುವ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಬಳಿಕ ಅವರು ನೂರಾರು ಮಂದಿ ಹಿತೈಷಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ಕೆ.ರಘುಪತಿ ಭಟ್‌ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿತ್ತು. ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ್ದ ರಘುಪತಿ ಭಟ್, ನಾಯಕರ ಮನವಿ ಮೇರೆಗೆ ಮತ್ತೆ ಪಕ್ಷದಲ್ಲಿ ಮುಂದುವರೆದು ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲೂ ಟಿಕೆಟ್ ಸಿಗದ ಕಾರಣ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.

Tags

Parishad ElectionRaghupathi BhattSouthwest Graduate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X