Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಂಚಿಹೋಗಿದ್ದ ರಾಜ್ಯಗಳನ್ನು...

ಹಂಚಿಹೋಗಿದ್ದ ರಾಜ್ಯಗಳನ್ನು ಒಗ್ಗೂಡಿಸಿದವರು ಪಟೇಲರು : ಸಂಸದ ಕೋಟ

ವಾರ್ತಾಭಾರತಿವಾರ್ತಾಭಾರತಿ11 Nov 2025 8:31 PM IST
share
ಹಂಚಿಹೋಗಿದ್ದ ರಾಜ್ಯಗಳನ್ನು ಒಗ್ಗೂಡಿಸಿದವರು ಪಟೇಲರು : ಸಂಸದ ಕೋಟ

ಉಡುಪಿ, ನ.11: ಸ್ವಾತಂತ್ರ್ಯಾದ ನಂತರ ರಾಜಪ್ರಭುತ್ವಗಳಲ್ಲಿ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ತಮ್ಮ ಧೀಮಂತ ಮತ್ತು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿದವರು ಭಾರತ ಉಕ್ಕಿನ ಮನುಷ್ಯ ಎಂದೇ ಹೆಸರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕೇಂದ್ರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ಮತ್ತು ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಮತ್ತು ಎನ್ನೆಸ್ಸೆಸ್, ಎನ್ಸಿಸಿ, ರೇಂಜರ್ಸ್, ರೋವರ್ಸ್ಗಳ ಸಂಯುಕ್ತ ಆಶ್ರಯದಲ್ಲಿ ಸರ್ದಾರ್ ವಲ್ಲಭಬಾಯಿ ಪಠೇಲರ 150ನೇ ಜನ್ಮ ದಿನೋತ್ಸವದ ಪ್ರಯುಕ್ತ ಉಡುಪಿ ಬೋರ್ಡ್ ಹೈಸ್ಕೂಲ್ ನಿಂದ ಆರಂಭಗೊಂಡ ಉಡುಪಿ ಜಿಲ್ಲಾ ಮಟ್ಟದ ಆತ್ಮನಿರ್ಭರ ಭಾರತ ಹಾಗೂ ಏಕತಾ ನಡಿಗೆಗೆ ಚಾಲನೆ ನೀಡಿ, ಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಾತಿ, ವರ್ಗ, ಭಾಷೆಯ ಬೇಧ ಮರೆತು ದೇಶದ ಏಕತೆ, ಸಮಗ್ರತೆ ಮತ್ತು ಅಭಿವೃದ್ದಿಗೆ ಮಾರ್ಗದರ್ಶನ ತೋರಿದ ಸರ್ದಾರ್ ವಲ್ಲಭ ಭಾಯಿ ಪಟೇಲರ ನೆನಪಿಗಾಗಿ ಪ್ರತಿವರ್ಷವೂ ಏಕತೆಗಾಗಿ ಓಟ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದವರು ಹೇಳಿದರು.

ದೇಶದ ಪ್ರಪ್ರಥಮ ಉಪ ಪ್ರಧಾನಿಯಾಗಿ ಹಾಗೂ ಗೃಹ ಮಂತ್ರಿಯಾಗಿ ಸರ್ದಾರ್ ವಲ್ಲಭಬಾಯಿ ಪಟೇಲರು ದೇಶವನ್ನು ಒಗ್ಗೂಡಿಸಲು ದಿಟ್ಟ ನಿರ್ಧಾರ ತೆಗೆದುಕೊಂಡ ಫಲವಾಗಿ ಇಂದು ಭಾರತ ಅಖಂಡವಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್ ರಾಷ್ಟ್ರೀಯ ಐಕ್ಯತೆ ಹಾಗೂ ಸಮಗ್ರತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ರೆಡ್ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್, ಬಿಜೆಪಿ ಮಂಗಳೂರು ಪ್ರಭಾರಿ ಉದಯ್ಕುಮಾರ್ ಶೆಟ್ಟಿ ಹಾಗೂ ಇತರರು ಭಾಗವಹಿಸಿದ್ದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಸರ್ದಾರ್ ವಲ್ಲಭಬಾಯಿ ಪಟೇಲರ 150ನೇ ಜನ್ಮ ದಿನೋತ್ಸವದ ಪ್ರಯುಕ್ತ ಆಯೋಜಿಸಲಾದ ಜಿಲ್ಲಾ ಮಟ್ಟದ ಆತ್ಮನಿರ್ಭರ ಭಾರತ ಹಾಗೂ ಏಕತಾ ನಡಿಗೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉಡುಪಿಯ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಅಜ್ಜರಕಾಡಿನ ಹುತಾತ್ಮ ಸ್ಮರಣೆ ಭವನದಲ್ಲಿ ಸಮಾಪನ ಗೊಂಡಿತು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X