Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕವಿ, ಅಂಕಣಕಾರ ಕೋ.ಶಿ. ಕಾರಂತ ನಿಧನ

ಕವಿ, ಅಂಕಣಕಾರ ಕೋ.ಶಿ. ಕಾರಂತ ನಿಧನ

ವಾರ್ತಾಭಾರತಿವಾರ್ತಾಭಾರತಿ11 Feb 2026 11:52 PM IST
share
ಕವಿ, ಅಂಕಣಕಾರ ಕೋ.ಶಿ. ಕಾರಂತ ನಿಧನ

ಕುಂದಾಪುರ, ಫೆ.11: ಹಿರಿಯ ಸಾಹಿತಿ, ಲೇಖಕ ಹಾಗೂ ಅಂಕಣಕಾರ ಕೋ. ಶಿವಾನಂದ ಕಾರಂತ ವಯೋಸಹಜ ಕಾಯಿಲೆಯಿಂದ ಇಂದು ಸಂಜೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಾರಂತ ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕುಂದಾಪುರ ಸಮೀಪದ ಕೋಣಿಯವರಾದ ಶಿವಾನಂದ ಕಾರಂತರು 1946ರ ಆಗಸ್ಟ್ 30ರಂದು ಜನಿಸಿದ್ದರು. ಲೇಖಕ, ಸಾಹಿತಿಯಾಗಿ ಮಾತ್ರವಲ್ಲದೆ ಸಾಮಾಜಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ಅವರು ಸಕ್ರಿಯರಾಗಿದ್ದರು.

ಕುಂದಾಪುರದ 'ಕುಂದಪ್ರಭ' ಪತ್ರಿಕೆಯಲ್ಲಿ ಅವರು 3 ದಶಕಗಳ ಕಾಲ ಅಂಕಣಕಾರರಾಗಿ ಜನಪ್ರಿಯರಾಗಿದ್ದರು. ಗಂಗೊಳ್ಳಿ ಎಸ್.ವಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರ ಬಳಿಕ ಸಾಂಸ್ಕೃತಿಕ ಮತ್ತು ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಭಾಷಣಕಾರರಾಗಿ, ನಾಟಕ ನಿರ್ದೇಶಕ ರಾಗಿಯೂ ಗುರುತಿಸಿಕೊಂಡಿದ್ದರು.

ಇಲ್ಲಿಯವರೆಗೆ 10ಕ್ಕೂ ಹೆಚ್ಚುಕೃತಿಗಳನ್ನು ಪ್ರಕಟಿಸಿದ್ದಾರೆ. ಅದರಲ್ಲಿ ಪ್ರಮುಖವಾದವುಗಳು ಅಪ್ರಮೇಯ, ಅನಾಮಿಕ, ಅನಿಮಿಷ, ಅರಿವಿನ ಆನಂದ, ಸಂಜೆಗತ್ತಲಲ್ಲಿ ಬಕುಳವೃಕ್ಷ, ಕಲ್ಪನೆಯ ಕಡಲು, ಹಳೆ ತಲೆಮಾರಿನವರು ಮೊದಲಾ ದವು. 2023ರಲ್ಲಿ ಗಂಗೊಳ್ಳಿಯಲ್ಲಿ ನಡೆದ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಕಾರಂತರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಸ ಕಿರಣ್ ಕುಮಾರ್ ಕೊಡ್ಗಿ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಂತಾಪ ವ್ಯಕ್ತಪಡಿಸಿದ್ದಾರೆ.

Tags

PoetcolumnistK.S. Karanthpasses away
share
ವಾರ್ತಾಭಾರತಿ
ವಾರ್ತಾಭಾರತಿ
Next Story
X