Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರೊ.ಎಂ.ಎಲ್.ಸಾಮಗರಿಗೆ ಚಿಟ್ಟಾಣಿ...

ಪ್ರೊ.ಎಂ.ಎಲ್.ಸಾಮಗರಿಗೆ ಚಿಟ್ಟಾಣಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 Nov 2023 8:48 PM IST
share
ಪ್ರೊ.ಎಂ.ಎಲ್.ಸಾಮಗರಿಗೆ ಚಿಟ್ಟಾಣಿ ಪ್ರಶಸ್ತಿ ಪ್ರದಾನ

ಉಡುಪಿ : ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಸಮಾ ರೋಪ ಸಮಾರಂಭದಲ್ಲಿ ಶನಿವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಜರಗಿತು.

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದ ಪ್ರೊ.ಎಂ.ಎಲ್.ಸಾಮಗ ಮತ್ತು ಟಿ.ವಿ.ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದೆ ಬಿ.ಕೆ.ಸುಮತಿ ರಾವ್ ಅವರಿಗೆ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಕೃಷ್ಣಾಪುರ ಸ್ವಾಮೀಜಿ, ಯಕ್ಷಗಾನದಲ್ಲಿ ತಮ್ಮದೇ ಛಾಪನ್ನು ಮೂಡಿಸಿ ಇತರರನ್ನು ಪ್ರೋತ್ಸಾಹಿಸಿ ಚಿಟ್ಟಾಣಿಯವರ ಹೆಸರಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಅಭಿಮಾನಿಗಳು ಮತ್ತು ಪ್ರೇಕ್ಷಕರಿಗೂ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದರು.

ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಡಾ.ಟಿ.ಎಸ್.ರಾವ್, ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್ ರಾವ್, ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು.

Tags

Presentation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X