Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದಲ್ಲಿ ಗಟ್ಟಿಧ್ವನಿಯಲ್ಲಿ ಅಪಪ್ರಚಾರ,...

ಸಮಾಜದಲ್ಲಿ ಗಟ್ಟಿಧ್ವನಿಯಲ್ಲಿ ಅಪಪ್ರಚಾರ, ಸುಳ್ಳು ವ್ಯಾಪಕ: ಮುಹಮ್ಮದ್ ಕುಂಞಿ

ವಾರ್ತಾಭಾರತಿವಾರ್ತಾಭಾರತಿ29 Aug 2026 9:40 PM IST
share
ಸಮಾಜದಲ್ಲಿ ಗಟ್ಟಿಧ್ವನಿಯಲ್ಲಿ ಅಪಪ್ರಚಾರ, ಸುಳ್ಳು ವ್ಯಾಪಕ: ಮುಹಮ್ಮದ್ ಕುಂಞಿ

ಉಡುಪಿ: ಹಗೆತನ ಮತ್ತು ದ್ವೇಷ ಇಂದು ಸಮಾಜವನ್ನು ದುರ್ಬಲಗೊಳಿಸುತ್ತಿರುವಾಗ ಪ್ರವಾದಿ ಮುಹಮ್ಮದ್(ಸ) ವಿಚಾರಗಳನ್ನು ಹೆಚ್ಚು ಅರಿಯಬೇಕಾದ ಅನಿವಾರ್ಯತೆಯಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಹೇಳಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ಹೂಡೆಯ ವತಿಯಿಂದ ಸಾಲಿಹಾತ್ ಆಡಿಟೋರಿಯಂನಲ್ಲಿ ರವಿವಾರ ನಡೆದ ’ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು.

ಪೋಸ್ಟ್ ಟ್ರೂತ್ ಎಂಬ ಕಲ್ಪನೆಯ ಮೂಲಕ ಸುಳ್ಳನ್ನು ಸತ್ಯವಾಗಿಸುವ ನಿಟ್ಟಿನಲ್ಲಿ ಸಮಾಜದಲ್ಲಿ ಗಟ್ಟಿ ಧ್ವನಿಯಲ್ಲಿ ಅಪಪ್ರಚಾರ, ಸುಳ್ಳನ್ನು ವ್ಯಾಪಕಗೊಳಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಾಸ್ತವಿಕ ವಿಚಾರಗಳನ್ನು ಜನರಿಗೆ ತಿಳಿಯಪಡಿಸಲು ಧೈರ್ಯದಿಂದ ಸತ್ಯವನ್ನು ಮಾತನಾಡುವವರು ನಾವಾಗಬೇಕಾಗಿದೆ. ಸಮಾಜದಲ್ಲಿ ಮೌಲ್ಯಗಳ ಮರುಸ್ಥಾಪನೆಗೆ ಪ್ರವಾದಿ(ಸ) ಬೋಧನೆಯನ್ನು ಅರಿಯುವುದು ಅತೀ ಅಗತ್ಯವೆಂದರು.

ರಾಜಕೀಯ ಮುಂದಾಳು ಹಾಗೂ ಸಾಮಾಜಿಕ ಮುಖಂಡ ಶಂಕರ್ ಕುಂದರ್ ಮಾತನಾಡಿ, ಸಮಾಜದಲ್ಲಿ ಪ್ರವಾದಿ ಮುಹಮ್ಮದ್(ಸ) ಬೋಧನೆಗಳನ್ನು ಅರಿಯುವ ಅಗತ್ಯ ಹೆಚ್ಚಿದೆ. ಅವರು ಸಮಾಜಕ್ಕೆ ಮೌಲ್ಯಗಳನ್ನು ಬೋಧಿಸಿದರು. ಅವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರೀತಿ, ಸೌಹಾರ್ದಯುತ ಜೀವನ ನಡೆಸುವ ಅಗತ್ಯವಿದೆ ಎಂದು ಹೇಳಿದರು.

ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜೆರಾಲ್ಡ್ ಪಿಂಟೋ ಮತ್ತು ಸಾಲಿಹಾತ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಸುನಂದಾ ಮಾತನಾಡಿದರು.

ಜಮಾಅತೆ ಇಸ್ಲಾಮಿ ಹಿಂದ್ ಹೂಡೆಯ ಅಧ್ಯಕ್ಷ ಹಸನ್ ಕೋಡಿಬೆಂಗ್ರೆ, ಎಸ್.ಐ.ಒ ಹೂಡೆಯ ಘಟಕಾಧ್ಯಕ್ಷ ಸಾಕೀಬ್ ಸುಲೈಮಾನ್, ಕಾರ್ಯಕ್ರಮದ ಸಂಚಾಲಕ ಅಫ್ಘಾನ್ ಬಿ.ಹೂಡೆ, ರಿಫಾ ಚೇಂಬರ್ ಆಫ್ ಕಾಮರ್ಸ್‌ನ ಶಕೀಲ್ ನೇಜಾರು, ಸಾಲಿಹಾತ್ ಶಿಕ್ಷಣ ಸಂಸ್ಥೆಯ ಖಜಾಂಚಿ ಅಬ್ದುಲ್ ಕಾದೀರ್ ಮೊಯ್ದಿನ್, ಸಾಲಿಹಾತ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಅಬ್ದುಲ್ ರಝಾಕ್ ನಕ್ವಾ, ಸಾಲಿಡಾರಿಟಿಯ ನಿಹಾಲ್ ಕಿದಿಯೂರು ಉಪಸ್ಥಿತರಿದ್ದರು.

ಮಾಸ್ಟರ್ ಅಫಾಫ್ ಕಿರಾಅತ್ ಮಾಡಿದರು. ಜಮಾಅತೆ ಇಸ್ಲಾಮಿ ಹಿಂದ್‌ನ ಕಾರ್ಯಕರ್ತ ಇದ್ರಿಸ್ ಹೂಡೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags

Muhammad Kunhipropaganda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X