Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಕೊಲೆ ಪ್ರಕರಣದ ಆರೋಪಿಯ ಶೀಘ್ರ...

ಉಡುಪಿ ಕೊಲೆ ಪ್ರಕರಣದ ಆರೋಪಿಯ ಶೀಘ್ರ ಬಂಧನ: ಮಂಜುನಾಥ್ ಭಂಡಾರಿ

ಮೃತರ ಕುಟುಂಬವನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2023 2:09 PM IST
share
ಉಡುಪಿ ಕೊಲೆ ಪ್ರಕರಣದ ಆರೋಪಿಯ ಶೀಘ್ರ ಬಂಧನ: ಮಂಜುನಾಥ್ ಭಂಡಾರಿ

ಉಡುಪಿ, ನ.14: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶೀಘ್ರವೇ ಆರೋಪಿಯನ್ನು ಬಂಧಿಸುವ ಭರವಸೆಯನ್ನು ಎಸ್ಪಿನೀಡಿದ್ದಾರೆ. ತನಿಖೆಯ ವಿಚಾರ ಕೇಳುವುದು ಮತ್ತು ಹೇಳುವುದು ಸರಿಯಲ್ಲ. ಈ ಕೊಲೆಗಾರ ಮಾನವ ಕುಲಕ್ಕೆ ಕಂಟಕವಾಗಿದ್ದಾನೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಕೃತ್ಯ ನಡೆದ ನೇಜಾರು ಸಮೀಪದ ತೃಪ್ತಿ ಲೇಔಟ್‌ನಲ್ಲಿರುವ ಮನೆಗೆ ಇಂದು ಭೇಟಿ ನೀಡಿ ತಂದೆ ಮಗನಿಗೆ ಸಾಂತ್ವನ ಹೇಳಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.

ಇಂತಹ ಘಟನೆ ಮತ್ತೊಮ್ಮೆ ಮರುಕಳಿಸಬಾರದು. ಆಡಳಿತ ವ್ಯವಸ್ಥೆಯಲ್ಲಿ ಲೋಪಗಳಿದ್ದರೆ ಅದನ್ನು ಸರಿಪಡಿಸುತ್ತೇವೆ. ಸಲಹೆ ಸೂಚನೆಗಳನ್ನು ತೆಗೆದು ಕೊಂಡು ಸರಕಾರಕ್ಕೆ ಮುಟ್ಟಿಸುತ್ತೇನೆ. ಆರೋಪಿ ಯಾರೇ ಆಗಿರಲಿ ಎಂತವನೇ ಆಗಿರಲಿ, ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ಪೊಲೀಸರು ಸಾರ್ವಜನಿಕರಿಗೆ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಜಿ.ಎ.ಬಾವಾ, ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ಪ್ರಶಾಂತ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ದಿನಕರ ಹೆರೂರು ಮೊದಲಾದವರು ಉಪಸ್ಥಿತರಿದ್ದರು.

Tags

Udupimurder caseManjunath Bhandari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X