Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್...

ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಇಯಿಂದ ಭಾರತಕ್ಕೆ ಗಡಿಪಾರು

ಮುಂಬೈನಲ್ಲಿ ವಶಕ್ಕೆ ಪಡೆಯಲಿರುವ ಉಡುಪಿ ಪೊಲೀಸ್

ನಝೀರ್ ಪೊಲ್ಯ/ವಾರ್ತಾಭಾರತಿನಝೀರ್ ಪೊಲ್ಯ/ವಾರ್ತಾಭಾರತಿ28 Nov 2026 9:54 AM IST
share
ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಇಯಿಂದ ಭಾರತಕ್ಕೆ ಗಡಿಪಾರು

ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್‌ ಸಹಚರ ರಾಜೇಶ್ ಕೇಶವ ಆಚಾರ್ಯನನ್ನು ಸಿಬಿಐ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ ಹಾಗೂ ಕರ್ನಾಟಕ ಪೊಲೀಸರ ಸಮನ್ವಯತೆಯೊಂದಿಗೆ ಯುಎಇಯಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

2002ರಲ್ಲಿ ನಡೆದಿದ್ದ ಮನೋಹರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕೊಲೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ರಾಜೇಶ್ ಕೇಶವ ಆಚಾರ್ಯ ತಲೆಮರೆಸಿಕೊಂಡಿದ್ದು 2026ರ ಮೇ ತಿಂಗಳಲ್ಲಿ ಈತನ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿತ್ತು. ಅಲ್ಲದೆ, ಮೂರು ತಿಂಗಳ ಹಿಂದೆಯೇ ಪಾಸ್‌ಪೋರ್ಟ್ ರದ್ದುಗೊಳಿಸಲಾಗಿತ್ತು ಎಂದು ಎಸ್ಪಿ ಹೇಳಿದ್ದಾರೆ.

ಆರೋಪಿಯನ್ನು ಯುಎಇಯಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಕರೆತಂದಿದ್ದು, ರವಿವಾರ ಉಡುಪಿಗೆ ಕರೆತರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಪೊಲೀಸರು ಮತ್ತು ಉಡುಪಿ ಪೊಲೀಸರ ಜಂಟಿ ತಂಡವು ತೆರಳುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜೇಶ್ ಕೇಶವ ಆಚಾರ್ಯ 2019ರಲ್ಲಿ ಭಾರತದಿಂದ ಪರಾರಿಯಾಗಿದ್ದು ಯುಎಇ ಅಬುಧಾಬಿಯಲ್ಲಿ ವಾಸವಿದ್ದ ಎನ್ನಲಾಗಿದೆ. ಮನೋಹರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಕೇಶವ ಆಚಾರ್ಯ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ರಾಜೇಶ್ ವಿರುದ್ಧ ಹಳೆ ಐಪಿಸಿ ಕಾಯ್ದೆಯಡಿ ಕೊಲೆ ಪ್ರಕರಣ (ಕಲಂ302), ಅಪರಾಧಿಕ ಒಳಸಂಚು (ಕಲಂ 120ಬಿ), ಆರ್/ಡಬ್ಲ್ಯೂ 34ಅಡಿ ಪ್ರಕರಣಗಳು ದಾಖಲಾಗಿತ್ತು.

Tags

UdupiRajesh Keshava Acharyaunderworld figureKali YogeeshdeportUAEIndia
share
ನಝೀರ್ ಪೊಲ್ಯ/ವಾರ್ತಾಭಾರತಿ
ನಝೀರ್ ಪೊಲ್ಯ/ವಾರ್ತಾಭಾರತಿ

ನಝೀರ್ ಪೊಲ್ಯ ಅವರು ಕಳೆದ 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಸಂಜೆ ಪತ್ರಿಕೆಯಲ್ಲಿ ಮಾಧ್ಯಮ ವೃತ್ತಿ ಆರಂಭಿಸಿದ ಇವರು, ಒಂದೂವರೆ ವರ್ಷಗಳ ಕಾಲ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 20 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಚಿಟ್ಟೆಗಳ ಬಗ್ಗೆ ಅಧ್ಯಯನ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ. ಅದರೊಂದಿಗೆ ಫೋಟೋಗ್ರಫಿ ಕೂಡ ಇವರ ಆಸಕ್ತಿಯ ಕ್ಷೇತ್ರ. ಈವರೆಗೆ 250 ಪ್ರಬೇಧದ ಚಿಟ್ಟೆಗಳ ಛಾಯಾಚಿತ್ರವನ್ನು ಇವರು ಸಂಗ್ರಹಿಸಿದ್ದಾರೆ. ಇವರು ಕರ್ನಾಟಕ ಬ್ಯಾರಿ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು

Next Story
X