Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಮಾಜಿ ಪ್ರಧಾನಿ ರಾಜೀವ್ ಗಾಂಧಿ...

ಕಾರ್ಕಳ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ21 May 2025 11:45 PM IST
share
ಕಾರ್ಕಳ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

ಕಾರ್ಕಳ: ರಾಜೀವ್ ಗಾಂಧಿ ಆಧುನಿಕ ಭಾರತದ ರುವಾರಿಯಾಗಿದ್ದರು. ಒಬ್ಬ ಪ್ರಧಾನಿಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿ ತಂದು ಗ್ರಾಮೀಣ ಮಟ್ಟದ ಬಡ ವರ್ಗದ ಜನರಿಗೆ ಆಡಳಿತ ನಡೆಸುವ ಅದಿಕಾರವನ್ನು ಕೊಟ್ಟವರು ರಾಜೀವ್ ಗಾಂಧಿಯವರು, ಇದು ಪ್ರಜಾತಂತ್ರ ವ್ಯವಸ್ಥೆಯ ಮಾಹಾ‌ ಕ್ರಾಂತಿಗೆ ನಾಂದಿ ಹಾಡಿತ್ತು, ಭಾರತ ಇಂದು ವಿಶ್ವದ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಅಭಿವೃದ್ಧಿಶೀಲ ರಾಷ್ಟ್ರವಾಗುವಲ್ಲಿ ರಾಜೀವ್ ಗಾಂಧಿಯವರ ಆಡಳಿತಾತ್ಮಕ ದೂರದೃಷ್ಟಿತ್ವವೇ ಕಾರಣವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಅಭಿಪ್ರಾಯಪಟ್ಟರು.

ಅವರು ಇಂದು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ರತ್ನ ದಿ. ರಾಜೀವ್ ಗಾಂದಿಯವರ 34 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅದ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ಮಾತನಾಡಿ, 18 ವರ್ಷದ ಯುವ ವರ್ಗಕ್ಕೆ ಮತದಾನದ ಅಧಿಕಾರವನ್ನು‌ ನೀಡಿ ಯುವಕರು ದೇಶದ ರಾಜಕೀಯ ವ್ಯವಸ್ಥೆಯ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟರು. ಬೊಪೋರ್ಸ್ ಎಂಬ ಸುಳ್ಳು ಹಗರಣವನ್ನು ಮುಂದಿಟ್ಟು ಅವರ ತೇಜೋವಧೆಯನ್ನು ಮಾಡಿದರೂ ಅದನ್ನು ಸವಾಲಾಗಿ ಸ್ವೀಕರಿಸಿ ದೇಶದ ಅಖಂಡತೆ ಮತ್ತು ಸೈದಾಂತಿಕ ಬದ್ದತೆಗಾಗಿ ತನ್ನ ಪ್ರಾಣವನ್ನೇ ಮುಡಿಪಾಗಿಟ್ಟು ಹುತಾತ್ಮರಾದರು. ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿಯು ಅವರ ನೆನಪು ಅಚ್ಚಳಿಯದೆ ಉಳಿದಿದ್ದು ಅವರು ಸಾಧಿಸಿದ ಸಾಧನೆಯ ಮಾರ್ಗಗಳು ಚಿರಸ್ಮರಣೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ನಳಿನಿ ಆಚಾರ್ಯ, ವಿವೇಕಾನಂದ ಶೆಣೈ, ಮಹಿಳಾ ಅದ್ಯಕ್ಷೆ ಭಾನು ಬಾಸ್ಕರ್, ಯುವ ಕಾಂಗ್ರೆಸ್ ಅದ್ಯಕ್ಷ ಮಲ್ಲಿಕ್ ಅತ್ತೂರು, ಉಪಾದ್ಯಕ್ಷ ಆಕಾಶ್, ಯುವ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಜೋಗಿ, ನಗರ ಮಹಿಳಾ ಅದ್ಯಕ್ಷೆ ರೀನಾ, ಕಾರ್ಯದರ್ಶಿ ಜೋಕಿಂ ಪಿಂಟೋ, ಶೋಭಾ ಪ್ರಸಾದ್ ಉಪಸ್ಥಿತಿತರಿದ್ದರು.

ಭೂನ್ಯಾಯ ಮಂಡಲಿ ಸದಸ್ಯ ಸುನೀಲ್ ಭಂಡಾರಿ ಸ್ವಾಗತಿಸಿದರು. ಕಾಂತಿ ಶೆಟ್ಟಿ ಧನ್ಯವಾದವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X