Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರಸಭೆ ವ್ಯಾಪ್ತಿಯ ಮೂಲಸೌಕರ್ಯ...

ಉಡುಪಿ ನಗರಸಭೆ ವ್ಯಾಪ್ತಿಯ ಮೂಲಸೌಕರ್ಯ ಅಭಿವೃದ್ಧಿಗೆ 30 ಕೋಟಿ ರೂ. ವಿಶೇಷ ಅನುದಾನಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ2 Oct 2026 6:17 PM IST
share
ಉಡುಪಿ ನಗರಸಭೆ ವ್ಯಾಪ್ತಿಯ ಮೂಲಸೌಕರ್ಯ ಅಭಿವೃದ್ಧಿಗೆ 30 ಕೋಟಿ ರೂ. ವಿಶೇಷ ಅನುದಾನಕ್ಕೆ ಮನವಿ

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ 30 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿ, ರಸ್ತೆ ನಿರ್ವಹಣೆ, ಚರಂಡಿ ಹಾಗೂ ಮಳೆನೀರು ಹರಿಯುವ ವ್ಯವಸ್ಥೆ, ಕಾಲುಸಂಕ, ತಡೆಗೋಡೆ, ದಾರಿದೀಪ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಅಗತ್ಯವಿದೆ. ವಿಶೇಷವಾಗಿ ಮಳೆಗಾಲದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ತಡೆಗೋಡೆ ಮತ್ತು ಕಾಲುಸಂಕಗಳನ್ನು ನಿರ್ಮಿಸುವುದು ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಅವಶ್ಯಕವಾಗಿದೆ.

ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕನಿಷ್ಠ 30 ಕೋಟಿ ರೂ. ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಉಡುಪಿ ನಗರದ ಮೂಲಸೌಕರ್ಯವನ್ನು ಬಲಪಡಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದರು.

Tags

city municipalUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X