Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ತ್ರೀಯರನ್ನು ಗೌರವಿಸುವುದು ಭಾರತೀಯ...

ಸ್ತ್ರೀಯರನ್ನು ಗೌರವಿಸುವುದು ಭಾರತೀಯ ಸಂಸ್ಕೃತಿ: ಇಮ್ಮಡಿ ಸಿದ್ಧಲಿಂಗೇಶ್ವರ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Aug 2024 6:51 PM IST
share
ಸ್ತ್ರೀಯರನ್ನು ಗೌರವಿಸುವುದು ಭಾರತೀಯ ಸಂಸ್ಕೃತಿ: ಇಮ್ಮಡಿ ಸಿದ್ಧಲಿಂಗೇಶ್ವರ ಸ್ವಾಮಿ

ಕಾರ್ಕಳ : ಸ್ತ್ರೀಯರಿಗೆ ಗೌರವಿಸುವುದು ಭಾರತೀಯ ಸಂಸ್ಕೃತಿ. ಸ್ತ್ರೀ ಕುಲಕ್ಕೆ ಗೌರವ ನೀಡದ ಕಸಗಳನ್ನು ಕಿತ್ತು ಬಿಸಾಡುವ ಕೆಲಸ ಸರಕಾರದಿಂದ ಅಗಬೇಕಾಗಿದೆ ಎಂದು ಚಿತ್ರದುರ್ಗದ ಬೋವಿ ಸಮಾಜದ ಇಮ್ಮಡಿ ಸಿದ್ಧಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ನಡೆದ ಖಂಡನಾ ಸಭೆಯಲ್ಲಿ ಮಾತನಾಡಿದರು.

ಮಾಜಿ ಸಚಿವ ಸುನಿಲ್ ಕುಮಾರ್ ಮಾತನಾಡಿ ‌ ನಿರ್ಭಯ, ಕೇರಳ ಲವ್ ಜಿಹಾದ್, ಹುಬ್ಬಳ್ಳಿ ಸ್ನೇಹ ಕೊಲೆ ಪ್ರಕರಣ, ಬಾಂಗ್ಲಾದೇಶದ ಘಟನೆಗಳನ್ನು ಖಂಡಿಸುವ ಹೊತ್ತಿನಲ್ಲೆ ಕಾರ್ಕಳದಲ್ಲೆ ಕೃತ್ಯ ನಡೆದು ಹೋಗಿದೆ. ಸರಕಾರದ ಓಲೈಕೆ ಹಾಗೂ ಮೃದು ಧೋರಣೆಗಳಿರುವವರೆಗೆ ಇಂತಹ ಕೃತ್ಯಗಳು ನಡೆಯುತ್ತಿರುತ್ತವೆ. ಮೊನ್ನೆಯ ದುಸ್ಕೃತ್ಯದಿಂದಾಗಿ ಕಾರ್ಕಳದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದರು.

ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ಸಂಚಾಲಕ ಸುನೀಲ್ ಕೆ‌ ಆರ್ ಪ್ರಾಸ್ತಾವಿಕ ಮಾತನಾಡಿದರು.

ವಿಶ್ರಾಂತ ಪ್ರಾಂಶುಪಾಲೆ ಮಿತ್ರ ಪ್ರಭಾ ಹೆಗ್ಡೆ , ಉದ್ಯಮಿ ಮಹೇಶ್ ಶೆಟ್ಟಿ ಕುಡುಪುಲಾಜೆ, ಮುನಿಯಪ್ಪ ದೊಡ್ಡ ಹಳ್ಳಿ, ಶಂಕರ ಕೋಟ ಉಪಸ್ಥಿತರಿದ್ದರು. ಮನೀಶ್ ಶೆಟ್ಟಿ ಸ್ವಾಗತಿಸಿದರು.

ಸಭೆಯ ಮೊದಲು ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಕಾರ್ಕಳ ಅನಂತ ಶಯನದಿಂದ ಬಸ್ನಿಲ್ದಾಣ, ವೆಂಕಟ‌ರಮಣ ದೇವಾಲಯ ಮಾರ್ಗವಾಗಿ ಮಂಜುನಾಥ ಪೈ ಸಭಾಂಗಣದ ವರೆಗೆ ರ್ಯಾಲಿ ನಡೆಯಿತು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X