Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೌಜನ್ಯ ಕೊಲೆ ಪ್ರಕರಣದ ಪ್ರತಿಭಟನೆಗೆ...

ಸೌಜನ್ಯ ಕೊಲೆ ಪ್ರಕರಣದ ಪ್ರತಿಭಟನೆಗೆ ಅಡ್ಡಿ ಯತ್ನ: ಮಹಿಳೆಯರ ಗುಂಪಿಗೆ ಪೊಲೀಸರ ದಿಗ್ಭಂಧನ

ವಾರ್ತಾಭಾರತಿವಾರ್ತಾಭಾರತಿ29 Aug 2023 9:22 PM IST
share
ಸೌಜನ್ಯ ಕೊಲೆ ಪ್ರಕರಣದ ಪ್ರತಿಭಟನೆಗೆ ಅಡ್ಡಿ ಯತ್ನ: ಮಹಿಳೆಯರ ಗುಂಪಿಗೆ ಪೊಲೀಸರ ದಿಗ್ಭಂಧನ

ಉಡುಪಿ, ಆ.29: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕ ಬಳಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರ ಗುಂಪೊಂದು ಪ್ರತಿಭಟನೆಗೆ ಅಡ್ಡಿ ಪಡಿಸಲು ಯತ್ನಿಸಿದ್ದು, ಇದರಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಈ ಮಹಿಳೆಯರನ್ನು ಪ್ರತಿಭಟನೆ ಮುಗಿಯುವವರೆಗೆ ದಿಗ್ಬಂಧನದಲ್ಲಿರಿಸಿದರು.

ಪ್ರತಿಭಟನಾ ಸಭೆ ಆರಂಭಕ್ಕೆ ಮೊದಲೇ ನೂರಾರು ಮಹಿಳೆಯರ ಗುಂಪು ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಜಮಾಯಿಸಿತು. ಈ ಗುಂಪು ಪ್ರತಿಭಟನೆಗೆ ವಿರುದ್ಧವಾಗಿರುವುದನ್ನು ಅರಿತ ಪೊಲೀಸರು ಕೂಡಲೇ ಮಹಿಳೆ ಯರನ್ನು ಅಲ್ಲಿಂದ ಹೊರಗಡೆ ಕಳುಹಿಸಿದರು. ಆದರೆ ಹೊರ ಹೋಗಲು ಒಪ್ಪದ ಮಹಿಳೆಯರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು.

ಈ ವೇಳೆ ಮಹಿಳೆಯರ ಗುಂಪು ಧರ್ಮಸ್ಥಳ ಕ್ಷೇತ್ರದ ಪರ ಘೋಷಣೆಗಳನ್ನು ಕೂಗಿ ನಮಗೂ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿತು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣ ವಾಯಿತು. ಮಹಿಳೆಯರ ಗುಂಪು ಪ್ರತಿಭಟನಾ ಸ್ಥಳಕ್ಕೆ ತೆರಳದಂತೆ ಬ್ಯಾರಿಕೇಡ್, ಪೊಲೀಸ್ ವಾಹನವನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಲಾಯಿತು.

ಮುಂಜಾಗ್ರತಾ ಕ್ರಮವಾಗಿ ಮಹಿಳೆಯರ ಗುಂಪನ್ನು ಅಲ್ಲಿಂದ ಕಳುಹಿಸಿ ಅಜ್ಜರಕಾಡು ಪುರಭವನದ ಎದುರು ದಿಗ್ಭಂಧನದಲ್ಲಿರಿಸಲಾಯಿತು. ಸುಮಾರು ನಾಲ್ಕು ತಾಸಿನ ಬಳಿಕ ಪ್ರತಿಭಟನೆ ಮುಗಿದ ಬಳಿಕ ಮಹಿಳೆಯರನ್ನು ಕಳುಹಿಸ ಲಾಯಿತು. ಈ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ತಾಸು ಅಜ್ಜರಕಾಡು ಮಾರ್ಗದ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಎಸ್ಪಿ ಅಕ್ಷಯ್ ಹಾಕೇ ನೇತೃತ್ವದಲ್ಲಿ ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ಧಲಿಂಗಪ್ಪ, ಡಿವೈಎಸ್ಪಿಗಳಾದ ದಿನಕರ, ಬೆಳ್ಳಿಯಪ್ಪ ಸ್ಥಳದಲ್ಲಿ ಬೀಡುಬಿಟ್ಟು ಬಿಗಿ ಭದ್ರತೆ ಒದಗಿಸಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X