Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಮೀಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ...

ಜಮೀಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ವಿದ್ಯಾರ್ಥಿಗಳೇ ಸಾಧನೆಗೆ ವಿಪುಲ ಅವಕಾಶಗಳಿವೆ, ಬಳಸಿಕೊಳ್ಳಿ : ಜಾನ್ ಆರ್ ಡಿಸಿಲ್ವ

ವಾರ್ತಾಭಾರತಿವಾರ್ತಾಭಾರತಿ10 Nov 2026 12:55 PM IST
share
ಜಮೀಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ : ಇಂದು ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಕಲಿತು ಮುಂದೆ ತಾವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವವರಾಗಬೇಕು. ಇಂದು ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿವೆ ಅವುಗಳನ್ನು ಬಳಸಿಕೊಳ್ಳುವ ಚಾಕಚಕ್ಯತೆ ನಮ್ಮಲ್ಲಿ ಬೆಳೆಸಿಕೊಂಡು ಜೀವನದಲ್ಲಿ ಅಭಿವೃದ್ಧಿ ಹೊಂದಬೇಕಾಗಿದೆ. ಸರಕಾರದ ಸವಲತ್ತು ಗಳನ್ನು ಪಡೆದುಕೊಳ್ಳುವಲ್ಲಿ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದ್ದಲ್ಲಿ ತಾನು ಸದಾ ಸಿದ್ದ ಎಂದು ಕಾರ್ಕಳದ ಉದ್ಯಮಿ, ಜಾನ್ಸ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ ಜಾನ್ ಆರ್ ಡಿಸಿಲ್ವ ತಿಳಿಸಿದರು

ಜಮೀಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ವತಿಯಿಂದ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು

ಜಮೀಯ್ಯತುಲ್ ಫಲಾಹ್ ಕೇಂದ್ರ ಸಮಿತಿ ಅಧ್ಯಕ್ಷ ಅಷ್ಪಾಕ್ ಅಹ್ಮದ್ ಮಾತನಾಡಿ, ಪೋಷಕರೇ ನಿಮ್ಮ ಅಮೂಲ್ಯವಾದ ಸಮಯವನ್ನು ನಿಮ್ಮ ಮಕ್ಕಳ ಜೊತೆ ಕಳೆಯಿರಿ. ಶಾಲಾ ಕಾಲೇಜುಗಳಲ್ಲಿ ವ್ಯಾಪಕವಾಗಿ ಮಾದಕ ದ್ರವ್ಯದ ಜಾಲ ಕಾರ್ಯಾಚರಿಸುತ್ತಿದೆ. ನಿಮ್ಮ ಮಕ್ಕಳು ದಾರಿ ತಪ್ಪದಂತೆ ನಿಗಾವಹಿಸಿ. ನಿಮ್ಮ ಸಮಯ ನಿಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುತ್ತದೆ. ಇಸ್ಲಾಂನ ಮೂಲ ತತ್ವವೇ ಓದು. ಖುರ್‌ಆನ್ ನ ಮೊದಲ ಪದವೇ ಓದು ಎಂದಾಗಿದೆ. ಅದಕ್ಕಾಗಿ ಜಮೀಯ್ಯತುಲ್ ಫಲಾಹ್ ನ ಮೂಲ ದ್ಯೇಯವೇ ಶಿಕ್ಷಣಕ್ಕೆ ಒತ್ತು ನೀಡುವುದಾಗಿದೆ. ಈ ನಿಟ್ಟಿನಲ್ಲಿ ಕೆಲಸ ನಡೆಸುತ್ತಿದ್ದೇವೆ ಎಂದರು.

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ, ಜಮೀಯತುಲ್ ಫಲಾಹ್ ಕೋಶಾಧಿಕಾರಿ ಮುಹಮ್ಮದ್ ಶರೀಫ್ ಮಾತನಾಡಿ, ಮುಸ್ಲಿಮ್ ಸಮುದಾಯದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಿಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂದು ಪ್ರತಿ ಮನೆ ಮನೆಗಳಲ್ಲಿ ಪದವೀಧರರಿದ್ದಾರೆ. ಆದರೆ ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸದಲ್ಲಿ ಗುರುತಿಸಿಕೊಂಡವರ ಸಂಖ್ಯೆ ಕಡಿಮೆಯಾದುದರಿಂದ ನಮಗೆ ಅಪವಾದ ಎದುರಾಗಿದೆ. ಸ್ವಾತಂತ್ರ ಪೂರ್ವ ಇದ್ದ ಮುಸ್ಲಿಮರ ಸರಕಾರಿ ನೌಕರರ ಸಂಖ್ಯೆ ಸ್ವಾತಂತ್ರ ನಂತರದ ದಿನಗಳಲ್ಲಿ ಕಮ್ಮಿಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಮತ್ತೆ ಉನ್ನತ ಸರಕಾರಿಕೆಲಸಗಳಲ್ಲಿ ಉತ್ಸಾಹ ತೋರುತ್ತಿರುವುದು ಉತ್ತಮ ಬೆಳವಣಿಗೆ ಎಂದ ಅವರು ಕೆಲಸದಲ್ಲಿ ಇಸ್ಲಾಂ ಪ್ರತಿಪಾದಿಸಿದ ನಿಷ್ಠೆ, ಕಾರ್ಯಪರತೆ, ಮೋಸರಹಿತ, ಭ್ರಷ್ಟಾಚಾರ ರಹಿತ ಆಡಳಿತಾತ್ಮಕ ಕೆಲಸದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು.

ಜಮೀಯತುಲ್ ಫಲಾಹ್ ಕಾರ್ಕಳ ತಾಲೂಕು ಅಧ್ಯಕ್ಷ ಮುಹಮ್ಮದ್ ಗೌಸ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಉದ್ಯಮಿಗಳಾದ ಮೊಹಮ್ಮದ್ ಅಸ್ಲಾಂ ಕುಂಟಲ್ಪಾಡಿ, ಕೆ ಪಿ ಶಬ್ಬೀರ್ ಹಸನ್ ಕಾಳಿಕಾಂಬಾ, ಜಮೀಯತುಲ್ ಫಲಾಹ್ ಉಪಾಧ್ಯಕ್ಷರುಗಳಾದ ಅಬ್ದುಲ್ ರಶೀದ್ ಬಂಗ್ಲೆಗುಡ್ಡೆ, ಸಯ್ಯದ್ ಅಬ್ಬಾಸ್ ಅಂಚಿಕಟ್ಟೆ, ಸಂಘಟನಾ ಕಾರ್ಯದರ್ಶಿ ಸಯ್ಯದ್ ಹಸನ್ ಗಾಂಧಿ ಮೈದಾನ್, ಸದಸ್ಯರಾದ ಮುಹಮ್ಮದ್ ಸಾಹೇಬ್ ಪುಲ್ಕೆರಿ, ಕೆ ಎಸ್ ಮೊಹಮ್ಮದ್ ಕಾಸಿಮ್ ಅಂಚಿಕಟ್ಟೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಮುಸ್ಲಿಮ್ ಜಮಾತ್ ಕಾರ್ಕಳ ಅಧ್ಯಕ್ಷ ನಾಸಿರ್ ಶೇಕ್ ಬೈಲೂರ್, ಕಾರ್ಯಕ್ರಮ ನಿರೂಪಿಸಿದರು. ಸಮದ್ ಖಾನ್ ಸ್ವಾಗತಿಸಿ, ಅಬ್ದುಲ್ ಮುನೀರ್ ಧನ್ಯವಾದವಿತ್ತರು.












Tags

ScholarshipKarkalaJamiyatul Falah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X