Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫಾದರ್ ಮುಲ್ಲರ್ ಚಾಟರಿಟೇಬಲ್ ಸಂಸ್ಥೆ...

ಫಾದರ್ ಮುಲ್ಲರ್ ಚಾಟರಿಟೇಬಲ್ ಸಂಸ್ಥೆ ವತಿಯಿಂದ 25 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ25 March 2025 12:01 AM IST
share
ಫಾದರ್ ಮುಲ್ಲರ್ ಚಾಟರಿಟೇಬಲ್ ಸಂಸ್ಥೆ ವತಿಯಿಂದ 25 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ

ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ (ಎಫ್‌ಎಂಸಿಐ) ಇದರ ವತಿಯಿಂದ ವಾರ್ಷಿಕ ವಿದ್ಯಾರ್ಥಿವೇತನ ವಿತರಣೆ ಸೋಮವಾರ ಫಾದರ್ ಮುಲ್ಲರ್ ದಶಮಾನೋತ್ಸವ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟ್ಯಾನಿ ಅಲ್ವಾರೆಸ್ ಮುಖ್ಯ ಅತಿಥಿಯಾಗಿದ್ದರು.

ಎಫ್‌ಎಂಸಿಐ ನಿರ್ದೇಶಕ ವಂ. ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ವತಿಯಿಂದ 25 ಲಕ್ಷ ರೂ.ಮೊತ್ತದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆರೋಗ್ಯ ಕ್ಷೇತ್ರದಲ್ಲಿ ಶಿಕ್ಷಣ ಪಡೆಯುವ ಕನಸನ್ನು ನನಸಾಗಿಸಲು ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ,

ಎಫ್‌ಎಂಸಿಐ ನಿಯೋಜಿತ ನಿರ್ದೇಶಕರು ವಂ.ಫೌಸ್ಟಿನ್ ಲ್ಯೂಕಾಸ್ ಲೋಬೊ, ದೇರಳಕಟ್ಟೆ ಎಫ್‌ಎಂಎಚ್‌ಎಂಸಿ ಆ್ಯಂಡ್ ಎಚ್‌ನ ಆಡಳಿತಾಧಿಕಾರಿ ವಂ.ಅಜಿತ್ ಮಿನೇಜಸ್ ಆಡಳಿತಾದಿಕಾರಿ ವಂ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ವಂ. ಜಾರ್ಜ್ ಜೀವನ್ ಸಿಕ್ವೇರಾ, ಸಹಾಯಕ ಆಡಳಿತಾಧಿಕಾರಿ ವಂ. ಡೊನಾಲ್ಡ್ ನೀಲೇಶ್ ಕ್ರಾಸ್ತಾ, ಡೀನ್ ಡಾ. ಆಂಟನಿ ಸಿಲ್ವಾನ್ ಡಿಸೋಜ, ಡೀನ್ ಡಾ. ವೆಂಕಟೇಶ ಬಿ.ಎಂ, ವಿವಿಧ ಸಂಸ್ಥೆಗಳ ಪ್ರಾಂಶುಪಾಲರುಗಳಾದ ಡಾ. ಹಿಲ್ಡಾ ಡಿ’ಸೋಜ, ಪ್ರೊ. ಚರಿಷ್ಮಾ ಡಿ ಸಿಲ್ವಾ, ಭಗಿನಿ ಧನ್ಯ ದೇವಸಿಯಾ, ಡಾ. ಪ್ರಭು ಕಿರಣ್, ಡಾ. ವಿಲ್ಮಾಮೀರಾ ಡಿ’ಸೋಜ, ಪ್ರೊ. ಸಿಂಥಿಯಾ ಸಾಂತ್‌ಮೆಯರ್, ಡಾ. ಸತೀಶ್ ಎಸ್, ಡಾ. ಶಿವಶಂಕರ ಎ.ಆರ್. ತುಂಬೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಡಾ. ರಶ್ಮಿ ರಮೇಶ್ ಒ. ಕ್ರಿಸ್ಬೆಲ್ ರೊಡ್ರಿಗಸ್ ಕಾರ್ಯಕ್ರಮ ನಿರ್ವಹಿಸಿದರು. ಕಚೇರಿ ಅಧೀಕ್ಷಕಿ ಐಡಾ ಸಿಕ್ವೇರಾ , ಸಹಾಯಕ ಅಧೀಕ್ಷಕಿ ಮೀನಾ ಡಿ ಸೋಜ ಡೀನ್ ಎಫ್‌ಎಂಎಂಸಿ ಕಾರ್ಯದರ್ಶಿ ಜೆನ್ನಿಫರ್ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X