Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ ಪ್ರಕರಣ:...

ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ ಪ್ರಕರಣ: ಸುಳ್ಳು ದೂರು, ಲೈಸೆನ್ಸ್ ಇಲ್ಲದೆ ಬಸ್ ಚಲಾಯಿಸಿದ ನಿರ್ವಾಹಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ4 July 2026 9:16 PM IST
share
ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ ಪ್ರಕರಣ: ಸುಳ್ಳು ದೂರು, ಲೈಸೆನ್ಸ್ ಇಲ್ಲದೆ ಬಸ್ ಚಲಾಯಿಸಿದ ನಿರ್ವಾಹಕನ ಬಂಧನ

ಉಡುಪಿ, ಜು.4: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಡಿಕೇಟ್ ಸರ್ಕಲ್ ಇಳಿಜಾರು ಬಳಿ ಸೆಂಟ್ರಲ್ ಪಾರ್ಕ್ ಹೊಟೇಲ್ ಎದುರು ಜು.25ರಂದು ನಡೆದ ಶಾಲಾ ಬಸ್ ಅಪಘಾತಕ್ಕೆ ಹೊಸ ತಿರುವು ಕಂಡುಬಂದಿದ್ದು, ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಲಾಯಿಸಿ ಅಪಘಾತಕ್ಕೀಡು ಮಾಡಿದ ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಟಪಾಡಿಯ ರಾಹಿಜ್ (20) ಬಂಧಿತ ಆರೋಪಿ. ಪೆರಂಪಳ್ಳಿಯ ಶಾಲೆಗೆ ಸೇರಿದ ಶಾಲಾ ಬಸ್ ಡಿವೈಡರ್ ಮೇಲೆ ಹತ್ತಿಸಿ ಅಪಘಾತಕ್ಕೀಡಾಗಿದ್ದು, ಇದರಿಂದ ಶಾಲಾ ಮಕ್ಕಳಿಗೆ ಗಾಯಗಳಾಗಿದ್ದವು. ಶಾಲಾ ಬಸ್ಸನ್ನು ತನ್ನ ತಂದೆ ರಿಜ್ವಾನ್ ಚಾಲನೆ ಮಾಡಿ ಅಪಘಾತಪಡಿಸಿರುವುದಾಗಿ ಶಾಲಾ ಬಸ್ ಕಂಡಕ್ಟರ್ ರಾಹಿಜ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಗಳನ್ನು ಪರಿಶೀಲಿಸಿದಾಗ ದೂರು ನೀಡಿದ ರಾಹಿಜ್ ಶಾಲಾ ಬಸ್ಸನ್ನು ಚಾಲನೆ ಮಾಡಿಕೊಂಡು ಬಂದು ಅಪಘಾತ ಪಡಿಸಿರುವುದು ಕಂಡು ಬಂದಿದೆ. ಮತ್ತೆ ತನಿಖೆ ಮುಂದುವರೆಸಿ ದಾಗ ಆರೋಪಿ ರಾಹಿಜ್‌ಗೆ ಅಧಿಕೃತ ಚಾಲನಾ ಪರವಾನಗೆ ಇಲ್ಲದೇ ಇರುವುದು ತಿಳಿದು ಬಂದಿದೆ.

ಅಧಿಕೃತ ವಾಹನ ಚಾಲನಾ ಪರವಾನಿಗೆ ಇಲ್ಲದ ವ್ಯಕ್ತಿಗೆ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟರೆ ಶಾಲಾ ಮಕ್ಕಳ ಜೀವಕ್ಕೆ ಅಪಾಯ ಉಂಟಾಗ ಬಹುದೆಂದು ತಿಳಿದರೂ ಶಾಲಾ ವಾಹನದ ಮಾಲಕರು ಆರೋಪಿತ ನಿಗೆ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟಿದ್ದು, ಮಾಲಕರು ಮತ್ತು ಸುಳ್ಳು ದೂರು ನೀಡಿದ ಆರೋಪಿ ಚಾಲಕನ ವಿರುದ್ದ ಪ್ರಕರಣ ದಾಖಲಿಸಲಾಯಿತು.

ಅದರಂತೆ ಜು.3ರಂದು ಆರೋಪಿ ರಾಹಿಜ್‌ನನ್ನು ಮಣಿಪಾಲ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿ ಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Tags

School busaccidentcaseManipalFalse complaintdriverarrestlicense
share
ವಾರ್ತಾಭಾರತಿ
ವಾರ್ತಾಭಾರತಿ
Next Story
X