Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿರಿಯ ಪತ್ರಕರ್ತ ಶೇಷಗಿರಿ ಭಟ್...

ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ28 Feb 2026 9:28 PM IST
share
ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆ

ಬ್ರಹ್ಮಾವರ, ಫೆ.28: ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಹಿರಿಯ ಪತ್ರಕರ್ತ ಶೇಷಗಿರಿ ಭಟ್(53) ಎಂಬವರು ಆರೂರು ಗ್ರಾಮದ ದೇವಸ್ಥಾನ ಬೆಟ್ಟು ಎಂಬಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ತಾಲೂಕು ವರದಿಗಾರರಾಗಿದ್ದ ಇವರು, ಬ್ರಹ್ಮಾವರ ಚಾಂತಾರು ಕ್ರಾಸ್ ಲ್ಯಾಂಡ್ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕ(ಉಪಪ್ರಾಂಶುಪಾಲ)ರಾಗಿ ಕಳೆದ 25ವರ್ಷ ಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಪತ್ನಿ ಶಾಲಾ ಶಿಕ್ಷಕಿಯಾಗಿದ್ದು, ಮಗ ಶಿವಮೊಗ್ಗದಲ್ಲಿ ದ್ವೀತಿಯ ವರ್ಷದ ಎಂಬಿಬಿಎಸ್ ಓದುತ್ತಿದ್ದಾನೆ.

ಬೆಳಗ್ಗೆ ಪತ್ನಿಯನ್ನು ಸ್ಕೂಟರಿನಲ್ಲಿ ಬಸ್ ನಿಲ್ದಾಣಕ್ಕೆ ಬಿಟ್ಟು ಬಂದ ಇವರು, ಮನೆಯ ಮೇಲಿನ ಬೆಡ್‌ರೂಮ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿದೆ. ಮೃತರು ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಇವರು, ಬ್ರಹ್ಮಾವರ ತಾಲೂಕು ಪತ್ರ ಕರ್ತರ ಸಂಘದ ಉಪಾಧ್ಯಕ್ಷರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

Tags

SeniorjournalistSheshagiri Bhatcommitssuicide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X