ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

ಕಾರ್ಕಳ : ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ
ಚೀನಾದ ಶಾಂಗ್ಲೋದಲ್ಲಿ ಡಿ.3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟ ನಡೆಯಲಿದೆ.
Next Story





