Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿವಮೊಗ್ಗ ಅಂತರರಾಷ್ಟ್ರೀಯ ಕರಾಟೆ...

ಶಿವಮೊಗ್ಗ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ: ಎಳ್ಳಾರೆಯ ಶರಣ್ಯಗೆ ಕಂಚು

ವಾರ್ತಾಭಾರತಿವಾರ್ತಾಭಾರತಿ6 Aug 2025 2:34 PM IST
share
ಶಿವಮೊಗ್ಗ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ: ಎಳ್ಳಾರೆಯ ಶರಣ್ಯಗೆ ಕಂಚು

ಕಾರ್ಕಳ: ಶಿವಮೊಗ್ಗದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಎಳ್ಳಾರೆ ಮುಲ್ಕಡು ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶರಣ್ಯ ಹೆಮ್ಮೆಯ ಸಾಧನೆ ಮಾಡಿದ್ದಾರೆ. ಏಳು ದೇಶಗಳ ಸ್ಪರ್ಧಿಗಳು ಭಾಗವಹಿಸಿದ ಈ ಚಾಂಪಿಯನ್‌ಶಿಪ್‌ನಲ್ಲಿ ಶರಣ್ಯ ಕುಮಿಟೆ ಹಾಗೂ ಕಟಾ ವಿಭಾಗಗಳಲ್ಲಿ ತೃತೀಯ ಸ್ಥಾನ ಪಡೆದು ಎರಡೂ ವಿಭಾಗಗಳಲ್ಲೂ ಕಂಚಿನ ಪದಕ ಗೆದ್ದಿದ್ದಾರೆ.

ಶರಣ್ಯ ಎಳ್ಳಾರೆ ಸತೀಶ್ ಪೂಜಾರಿ ಮತ್ತು ಶಶಿಕಲಾ ದಂಪತಿಗಳ ಪುತ್ರಿಯಾಗಿದ್ದು, ಕರಾಟೆ ತರಬೇತಿಯನ್ನು ವಿಜಯಲಕ್ಷ್ಮೀ ಮತ್ತು ಸೋಮನಾಥ ಅವರ ಮಾರ್ಗದರ್ಶನದಲ್ಲಿ ಪಡೆದಿದ್ದಾರೆ.

ಇವರು ಪ್ರತಿಷ್ಠಿತ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಸಾಧನೆ ಮಾಡಿರುವುದು ತಮ್ಮ ಕುಟುಂಬ, ಶಾಲೆ ಹಾಗೂ ಕರಾಟೆ ತರಬೇತಿದಾರರಿಗೂ ಹೆಮ್ಮೆಯ ವಿಷಯವಾಗಿದೆ.

ಮುಲ್ಕಾಡು ಶಾಲೆಯ ಮುಖ್ಯೋಪಾಧ್ಯಾಯ ಜನಾರ್ದನ ಬೆಳ್ಳಿರಾಯ, ರೂಪಾಶ್ರಿ ಪ್ರಭು ಸೇರಿದಂತೆ ಶಿಕ್ಷಕರು ಅಭಿನಂದಿಸಿದ್ದಾರೆ.

Tags

ShivamoggaInternational Karate CompetitionSharanyaEllare
share
ವಾರ್ತಾಭಾರತಿ
ವಾರ್ತಾಭಾರತಿ
Next Story
X