Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿಂಗಾಪುರದ ಕಂಪೆನಿಯಿಂದ ಮಣಿಪಾಲದ...

ಸಿಂಗಾಪುರದ ಕಂಪೆನಿಯಿಂದ ಮಣಿಪಾಲದ ಕಂಪೆನಿಗೆ 33 ಕೋಟಿ ರೂ. ವಂಚನೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ18 April 2026 9:32 PM IST
share
ಸಿಂಗಾಪುರದ ಕಂಪೆನಿಯಿಂದ ಮಣಿಪಾಲದ ಕಂಪೆನಿಗೆ 33 ಕೋಟಿ ರೂ. ವಂಚನೆ: ಪ್ರಕರಣ ದಾಖಲು

ಮಣಿಪಾಲ, ಎ.18: ಸಿಂಗಾಪುರದ ಕಂಪೆನಿಯೊಂದು ಮಣಿಪಾಲ ಕಂಪೆನಿಗೆ 33 ಕೋಟಿ ರೂ. ಹಣ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಲಿಪ್ ಆರ್.ಅಡಿಗ (35) ಎಂಬವರು ಮಣಿಪಾಲ ಲಕ್ಷ್ಮೀಂದ್ರ ನಗರದಲ್ಲಿ ಎಮ್.ಎನ್.ಶೆಟ್ಟಿ ಟೆಕ್ನಾಲಜಿ ಪ್ರವೈಟ್ ಲಿಮಿಟೆಡ್ ಕಂಪೆನಿಯನ್ನು ನಡೆಸಿಕೊಂಡಿದ್ದರು. ಸಿಂಗಾಪುರ ಕಂಪೆನಿಯೊಂದರ ಸಿಇಓ ಆನಂದರಾವ್ ಎಂಬವರು ದೀಲಿಪ್ ಗೆ ಕರೆ ಮಾಡಿ ಕಂಪನಿಯಲ್ಲಿ ತಯಾರಾಗುವ ಸಿಎಂಎಸ್ ಪ್ರೋಡೆಕ್ಟ್‌ನ್ನು ಪಡೆದುಕೊಳ್ಳುವ ಬಗ್ಗೆ ಮಾತುಕತೆ ನಡೆಸಿದ್ದರು.

ದೀಲಿಪ್ ಹೇಳಿದ ವ್ಯಾಲ್ಯೂಶೆನ್ ಪಟ್ಟಿಯನ್ನು ಇಮೇಲ್ ಮುಖಾಂತರ ನೋಡಿ 2019ರ ಜೂನ್‌ನಲ್ಲಿ 35ಲಕ್ಷ ರೂ. ನಗದು ಹಾಗೂ ಸಿಂಗಾಪುರ ಕಂಪನಿಯ 17.5 ಲಕ್ಷ ಶೇರ್‌ಗಳನ್ನು ನೀಡುವುದಾಗಿ ಆನಂದ ರಾವ್ ತಿಳಿಸಿದ್ದನು. ಈ ಶೇರ್ ಮೂರು ವರ್ಷದ ಬಳಿಕ 33 ಕೋಟಿ ಆಗಲಿದ್ದು ಕಂಪನಿಯ ಶೇರ್ 3 ವರ್ಷದಲ್ಲಿ 9 ಸಾವಿರ ಕೋಟಿ ಆಗುವುದಾಗಿ ಸುಳ್ಳು ಮಾಹಿತಿಯನ್ನು ನೀಡಿದ್ದನು.

2020ರ ಎಪ್ರಿಲ್‌ನಲ್ಲಿ ಶೇರ್ ತೆಗೆದುಕೊಳ್ಳುವ ಅಗ್ರಿಮೆಂಟ್ ಕಳುಹಿಸಿ ಕೊಟ್ಟಿದ್ದು ಅಗ್ರಿಮೆಂಟ್‌ನಂತೆ ಇವರು ವ್ಯವಹಾರ ಮಾಡಿಕೊಂಡಿದ್ದರು. ಈ ಅಗ್ರಿಮೆಂಟಿನಲ್ಲಿ ವ್ಯವಹಾರ ಆಗುವಾಗ ಸಿಂಗಾಪುರದ ಕಂಪನಿಯಲ್ಲಿ 35 ಮಿಲಿಯನ್ ಶೇರ್ ಇತ್ತು ಎಂಬುವುದಾಗಿ ಸುಳ್ಳು ಮಾಹಿತಿಯನ್ನು ನಮೂದಿಸಲಾಗಿತ್ತು. ಈ ಅಗ್ರಿಮೆಂಟ್‌ಗೆ ದೀಲಿಪ್ ಹಾಗೂ ಆನಂದ ರಾವ್ ಸಹಿ ಮಾಡಿದ್ದರು. ಅಗ್ರಿಮೆಂಟ್ ಆದ ಬಳಿಕ ಕಂಪನಿಯವರು ಹೇಳಿದಂತೆ ದೀಲಿಪ್ ಪ್ರೋಡೆಕ್ಟನ್ನು ಅವರಿಗೆ ಕಳುಹಿಸಿದ್ದರು.

2023ರ ಎ.6ರಂದು ಅಗ್ರಿಮೆಂಟ್ ಪ್ರಕಾರ ಮಾಡಿಕೊಂಡ ಒಪ್ಪಂದವು 3 ವರ್ಷಕ್ಕೆ ಮುಗಿದಿದ್ದು. ಅದರ ಪ್ರಕಾರ ವ್ಯಾಲ್ಯೂಷನ್ ವರದಿಯನ್ನು ನೀಡುವಂತೆ ಇ-ಮೇಲ್ ಮೂಲಕ ಕೋರಿಕೊಂಡಿದ್ದರು. ಆನಂದ ರಾವ್ ಕಂಪನಿಯ ಶೇರ್ ಪಾಲುದಾರರಾದ ಶ್ಯಾಮ್‌ದೀಪ್ ಎಂಬವರಿಗೆ 2024ರ ಅ.6ರಂದು ಇ-ಮೇಲ್ ಮುಖಾಂತರ ಒಂದು ಮಾಹಿತಿಯನ್ನು ಕಳುಹಿಸಿದ್ದು ಆ ಮಾಹಿತಿಯಲ್ಲಿ ಒಪ್ಪಂದದ ಬಗ್ಗೆ ಧೃಡಪಡಿಸಿದ್ದರು.

ಅಲ್ಲದೇ ಪೋನ್ ಮೂಲಕ ಶ್ಯಾಮ್‌ದೀಪ್‌ಗೆ ವೀರಪ್ಪನ್ ಸುಬ್ರಹ್ಮಣ್ಯ ಅವರಿಂದ ಆನಂದ್ ರಾವ್ ಪೋನ್ ಮಾಡಿಸಿ 6.9 ಕೋಟಿ ನಗದು ಮತ್ತು 20 ಲಕ್ಷ ಶೇರ್‌ನ್ನು ನೀಡುವುದಾಗಿ ತಿಳಿಸಿದ್ದರು. ಆನಂದರಾವ್, ಕಂಪನಿಯ ಚೇರ್ಮೆನ್ ಪೀಟರ್ ಜಪ್ರೀ ಜರ್ಮೈನ್ ಹಾಗೂ ಸಿ.ಟಿ.ಓ ರಾಘವೇಂದ್ರ ಅಗರವಾಲ, ನಿರ್ದೇಶಕರಾದ ಸ್ಮಿತಾ ಶಾಹು ಮತ್ತು ಕಂಪನಿ ಬೋರ್ಡ್ ಸದಸ್ಯರಾದ ಅಸುತೋಷ್ ಶ್ರೀವತ್ಸವ ಸೇರಿಕೊಂಡು ದೀಲಿಪ್ ಕಂಪನಿಯಲ್ಲಿ ವ್ಯವಹಾರ ಮಾಡುವಂತೆ ನಂಬಿಸಿ ಕಂಪನಿಯಿಂದ ಬರಬೇಕಾದ 33 ಕೋಟಿ ರೂ. ಹಣವನ್ನು ನೀಡದೇ ನಂಬಿಸಿ ಮೋಸ ಮಾಡಿರುವುದಾಗಿ ದೂರಲಾಗಿದೆ.

Tags

SingaporecompanydefraudsManipalCase register
share
ವಾರ್ತಾಭಾರತಿ
ವಾರ್ತಾಭಾರತಿ
Next Story
X